ಪ್ರತಿಯೊಬ್ಬರ ಕಿಡ್ನಿ ತಪಾಸಣೆ ಅತಿ ಅವಶ್ಯಕ : ಕಾಂಗ್ರೆಸ್ ನಾಯಕ ಎಂ.ಶ್ರೀಕಾಂತ್…
ಮಂಜುನಾಥ ಶೆಟ್ಟಿ… ಶಿವಮೊಗ್ಗ : ಕಿಡ್ನಿ ಎಂಬುದು ನಮ್ಮ ದೇಹದ ಪ್ರಮುಖ ಅಂಗಗಳಲ್ಲಿ ಒಂದಾಗಿದ್ದು, ಇದನ್ನು ಜೋಪಾನವಾಗಿ ಕಾಪಾಡಿಕೊಳ್ಳಬೇಕೆಂದು, ಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಕಾಂಗ್ರೆಸ್ ನಾಯಕ ಎಂ. ಶ್ರೀಕಾಂತ್ ಹೇಳಿದರು. ಶಿವಮೊಗ್ಗದ ದುರ್ಗಿಗುಡಿ ತೃಪ್ತಿ ಹೆಲ್ತ್ ಕೇರ್ ನಲ್ಲಿ ಎಂ.…