NES ಸಿಬ್ಬಂದಿಗಳಿಗೆ “ಆಡಳಿತ ನಿರ್ವಹಣೆ – ಕೌಶಲ್ಯತೆ ಕಾರ್ಯಾಗಾರ”
ಕಲಿಯುವ ಸೌಜನ್ಯತೆಯಿಂದ ನಿಜವಾದ ಮನುಷ್ಯರಾಗಲು ಸಾಧ್ಯ ಶಿವಮೊಗ್ಗ: ಎಲ್ಲಾ ಕ್ಷೇತ್ರಗಳಲ್ಲಿ ಕಲಿಯುವ ಅವಕಾಶವಿದ್ದು, ಹೊಸತನವನ್ನು ಕಲಿಯುವ ಸೌಜನ್ಯತೆ ಬೆಳೆಸಿಕೊಂಡಾಗ ಮಾತ್ರ ನಿಜವಾದ ಮನುಷ್ಯರಾಗಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯ ರಾವ್ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ…