YOUTH HOSTEL ASSOCIATION OF INDIA ಅಧ್ಯಕ್ಷರಾಗಿ N. ಗೋಪಿನಾಥ್ ಆಯ್ಕೆ…
ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ ( ವೈಎಚ್‌ಎಐ ) ತರುಣೋದಯ ಘಟಕದ ಅಧ್ಯಕ್ಷರಾಗಿ ಎನ್.ಗೋಪಿನಾಥ್ ಆಯ್ಕೆಯಾಗಿದ್ದಾರೆ. ತರುಣೋದಯ ಘಟಕದ 2026 ರಿಂದ 2028ನೇ ಅವಧಿಗೆ ಅವಿರೋಧವಾಗಿ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಎನ್.ಗೋಪಿನಾಥ್, ಕಾರ್ಯಾಧ್ಯಕ್ಷರಾಗಿ ಎಸ್.ಎಸ್.ವಾಗೇಶ್, ಉಪಾಧ್ಯಕ್ಷರಾಗಿ ಡಾ. ಅರುಣ್.ಎಮ್.ಎಸ್…