Author: Nuthan Moolya

ಡಾ.ರಾಮ ಪ್ರಸನ್ ನಾಯಕ್ ಗೆ WORLD BOOK OF RECORDS LONDON ವತಿಯಿಂದ ಪ್ರಶಂಸನಾ ಪತ್ರ…

CONGRATS DR.RAM PRASANA NAYAK… ಶಿವಮೊಗ್ಗ ನಗರದ ಹಿರಿಯ ವೈದ್ಯರು ಮತ್ತು ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರು ಡಾಕ್ಟರ್ ಎನ್. ಎಲ್. ನಾಯಕ್ ಇವರ ಜ್ಯೇಷ್ಠ ಪುತ್ರ ಡಾಕ್ಟರ್ ರಾಮಪ್ರಸನ್ನ ನಾಯಕ್ ಇವರು ಮಹಾರಾಷ್ಟ್ರದ ಶಿರಡಿಯ ಶ್ರೀ ಸಾಯಿನಾಥ ಹಾಸ್ಪಿಟಲ್ ಇಲ್ಲಿ ಕಳೆದ…

ಜಿಲ್ಲೆಯಲ್ಲಿ ಸಡಗರದ ರಂಜಾನ್…

ಶಿವಮೊಗ್ಗ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ಮತ್ತು ನಗರದಲ್ಲಿ ಸಡಗರದ ರಂಜಾನ್ ಹಬ್ಬವನ್ನು ಆಚರಿಸಿದರು.ಪವಿತ್ರ ರಂಜಾನ್ ಹಬ್ಬವನ್ನ ಮುಸ್ಲೀಂ ಸಮುದಾಯದಿಂದ ಸಂಭ್ರಮ ಸಡಗರದಿಂದ ಆಚರಿಸಲಾಯಿತು. ಈದ್ಗಾ, ಹಾಗೂ ಇತರೆ ಪ್ರಾರ್ತನಾ ಮಂದಿರಗಳಲ್ಲಿ ಪ್ರಾರ್ಥನೆ ಸಲ್ಲಿಸುವ ಮೂಲಕ ಹಬ್ಬದ ಆಚರಣೆ ನಡೆದಿದೆ. ನಗರದ ಜಿಲ್ಲಾಧಿಕಾರಿ…

ನಿರಂತರ ನಡೆಯುತ್ತಿರುವ ಜೂಜು ಓಸಿ ಗಾಂಜಾ ಮಾರಾಟ ತಡೆಯುವಂತೆ ಎಸ್.ಪಿ ಗೆ ಮನವಿ…

ಶಿವಮೊಗ್ಗ : ಹೊಳೆಹೊನ್ನೂರು ಹಾಗೂ ಆನವೇರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯಲ್ಲಿ ಜೂಜೂ, ಗಾಂಜಾ ಮಾರಾಟ, ಓಸಿ, ಐಪಿಎಲ್ ಬೆಟ್ಟಿಂಗ್ ಹಾಗು ಅಕ್ರಮ ಮರಳು ಸಾಗಣೆ ಎಗ್ಗಿಲ್ಲದೆ ನಡೆಯುತ್ತಿದ್ದು. ತಡೆಗಟ್ಟಲು ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರೊಂದಿಗೆ ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ…

ಯುವ ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರಕೆ ಹೆಚ್ಚಿನ ಗಮನ ಕೊಡಲಿ-ಡಾ.ಸತೀಶ್ ಕುಮಾರ್ ಶೆಟ್ಟಿ…

ಯುವ ವಿದ್ಯಾರ್ಥಿಗಳು ಸಂಶೋಧನಾ ಕ್ಷೇತ್ರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು. ಸಂಶೋಧನಾ ಕ್ಷೇತ್ರದಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ದೇಶೀಯ ವಿದ್ಯಾಶಾಲಾ ಸಮಿತಿ ಸಹ ಕಾರ್ಯದರ್ಶಿ ಡಾ. ಸತೀಶ್‌ ಕುಮಾರ್ ಶೆಟ್ಟಿ ಹೇಳಿದರು. ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಕಲಾ, ವಿಜ್ಞಾನ ಮತ್ತು ವಾಣಿಜ್ಯ…

ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ತರಬೇತಿ ಕಾರ್ಯಕ್ರಮ…

ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ತರಬೇತಿ ಕಾರ್ಯಕ್ರಮವು ನಗರದ ಮಧುರ ಪ್ಯಾರಡೈಸ್ ನಲ್ಲಿ ಶಾಸಕ ಚನ್ನಬಸಪ್ಪ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದವರು ಆಹಾರ ಗುಣಮಟ್ಟವನ್ನು ಹೆಚ್ಚಿಸುವ ಹಾಗೂ ಗ್ರಾಹಕರಿಗೆ ಸುರಕ್ಷಿತ ಆಹಾರ ಒದಗಿಸುವ ಉದ್ದೇಶದಿಂದ ಕರ್ನಾಟಕ ಸರ್ಕಾರ ಮತ್ತು ಆಹಾರ ಸುರಕ್ಷಿತ…

ಸಿಇಎನ್ ಡಿವೈಎಸ್ಪಿ ಕೃಷ್ಣಮೂರ್ತಿ ನೇತೃತ್ವದಲ್ಲಿ ಭರ್ಜರಿ ಗಾಂಜಾ ಮತ್ತು ದ್ವಿಚಕ್ರ ವಾಹನ ವಶ…

ಶಿಕಾರಿಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಸರಗಟ್ಟೆ ಮೀಸಲು ಅರಣ್ಯ ಪ್ರದೇಶದ ಸೇತುವೆ ಬಳಿಯ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ. ಕೆ ಪೊಲೀಸ್…

ತಾಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿ ಅರ್ಜಿ ಆಹ್ವಾನ…

2024-25 ನೇ ಸಾಲಿನಲ್ಲಿ ತಾಲ್ಲೂಕು ಪಂಚಾಯತ್ ಫಲಾನುಭವಿ ಆಧಾರಿತ ಕಾರ್ಯಕ್ರಮದಡಿಯಲ್ಲಿ ಹಾಲು ಕರೆಯುವ ಯಂತ್ರ, ರಬ್ಬರ್ ನೆಲಹಾಸು ಹಾಗೂ ಸೈಲೇಜ್ ಬ್ಯಾಗ್‌ಗಳನ್ನು ವಿತರಿಸಲು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.ಹಾಲು ಕರೆಯುವ ಯಂತ್ರ 2 ಫಲಾನುಭವಿಗಳಿಗೆ ತಲಾ…

ಗೃಹಬಳಕೆಯ ಎಲ್ಲಾ ಗ್ರಾಹಕರಿಗೆ ಗೃಹಜೋತಿ ಸೌಲಭ್ಯ ದೊರಕಿಸಲು ಸರ್ಕಾರಕ್ಕೆ ಮನವಿ- ಚಂದ್ರ ಭೂಪಾಲ್…

ಗೃಹಜ್ಯೋತಿ ಯೋಜನೆಯ ಸೌಲಭ್ಯವನ್ನು 2023-24 ಮತ್ತು 2024-25 ನೇ ಸಾಲಿನ ವಿದ್ಯುತ್ ಬಳಕೆಯ ಸರಾಸರಿ ಪರಿಗಣಿಸಿ ಲೆಕ್ಕೀಕರಿಸುವ ನಿಯಮವನ್ನು ವಿಸ್ತರಿಸಿ ಎಲ್ಲ ಗೃಹ ಬಳಕೆಯ ಗ್ರಾಹಕರಿಗೆ ಗೃಹಜ್ಯೋತಿ ಸೌಲಭ್ಯ ದೊರಕಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ…

ವೀಮಾ ಮೊತ್ತ ನೀಡಲು ನಿರಾಕರಿಸಿ ಸೇವಾ ನ್ಯೂನತೆ-ಪರಿಹಾರ ನೀಡಲು ಆದೇಶ

ಶ್ರೀಮತಿ ಭಾಗ್ಯ ಮತ್ತ ನಾಗರಾಜ ಇವರುಗಳು ಎಲ್‌ಐಸಿ ಇಂಡಿಯಾ ಇವರ ವಿರುದ್ದ ತಮ್ಮ ಸಹೋದರನಿಗೆ ದೊರಕಬೇಕಾದ ವಿಮಾ ಮೊತ್ತ ನೀಡದೇ ಸೇವಾ ನ್ಯೂನತೆ ಎಸಗಿರುವ ಕುರಿತು ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ವಿಮಾ ಕಂಪೆನಿಯು ದೂರುದಾರರಿಗೆ…