ಬಡವರಿಗಾಗಿ ಮೆಗ್ಗಾನ್ ಉತ್ತಮ ಗುಣಮಟ್ಟದ-ಉಚಿತ ಚಿಕಿತ್ಸೆ ನೀಡುತ್ತಿದೆ- ವಿರೂಪಾಕ್ಷಪ್ಪ…
ಬಡವರಿಗೆ ಹಾಗೂ ಮಧ್ಯಮ ವರ್ಗದವರಿಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಉಚಿತವಾಗಿ ಹಾಗೂ ಉತ್ತಮ ಗುಣಮಟ್ಟದ ವೈದ್ಯಕೀಯ ಸೌಲಭ್ಯಗಳನ್ನು ನೀಡಲಾಗುತ್ತಿದ್ದು, ಇದರಿಂದ ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೆ ಅಕ್ಕಪಕ್ಕ ಜಿಲ್ಲೆಯ ಜನರಿಗೂ ಅನುಕೂಲವಾಗುತ್ತಿದೆ ಎಂದು ಸಿಮ್ಸ್ ನಿರ್ದೇಶಕರಾದ ಡಾ. ವಿರೂಪಾಕ್ಷಪ್ಪ ತಿಳಿಸಿದರು. ಮೆಗ್ಗಾನ್ ಆಸ್ಪತ್ರೆಯ ಕನ್ಫಿರೆನ್ಸ್…