Author: Nuthan Moolya

ಈದ್ ಮಿಲಾದ್ ಮೆರವಣಿಗೆಗೆ ಸಾಥ್ ನೀಡಿದ ಹಿಂದೂ ಕ್ರಿಶ್ಚಿಯನ್ ಮುಖಂಡರು…

ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ಸಮಯ ಸೂಳೇ ಬೈಲ್ ದುರ್ಗಮ್ಮ ದೇವಸ್ಥಾನ ಕಮಿಟಿ ಹಾಗೂ ಗ್ರಾಮದ ಮುಖಂಡರುಗಳಾದ ನಾಗರಾಜ್, ಅಶೋಕ, ಮನೋಜ್, ಸಂತೋಷ್,ಪುಟ್ಟ, ಕುಮಾರ, ಎಮ್ ರಾಜು, ರಘು, ರಮೇಶ ಮುಂತಾದವರು ಮುಸ್ಲಿಂ ಬಾಂಧವರಿಗೆ ಹಬ್ಬದ…

ಶಿವಮೊಗ್ಗದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ…

ಶಿವಮೊಗ್ಗ ನಗರದಲ್ಲಿ ಈದ್‌ ಮಿಲಾದ್‌ ಮೆರವಣಿಗೆ ಅದ್ಧೂರಿಯಾಗಿ ಜರುಗಿತು. ರಾಜ್ಯದ ಬೇರೆ ಜಿಲ್ಲೆಗಳು ಸೇರಿದಂತೆ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ಮುಸ್ಲಿಮರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಈದ್ ಮಿಲಾದ್ ಮೆರವಣಿಗೆ ನಗರದ ಗಾಂಧಿ ಬಜಾರ್ ನ ಸುನ್ನಿ ಜಾಮೀಯ ಮಸೀದಿಯಿಂದ ಮಧ್ಯಾಹ್ನ ಹೊರಟಿತು. ಪ್ರವಾದಿ…

ಖಾಸಗಿ ಶಿಕ್ಷಣ ಸಂಸ್ಥೆಗಳ ಹಲವು ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ-ಸಚಿವ ಮಧು ಬಂಗಾರಪ್ಪ…

ಕರ್ನಾಟಕ ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳ ಆಡಳಿತ ಮಂಡಳಿ (ಕುಪ್ಮಾ) ಆಶ್ರಯದಲ್ಲಿ ದಾವಣಗೆರೆ ನಗರದ ಬಿ.ಐ.ಇ.ಟಿ ಕಾಲೇಜಿನ ಸಾಂಸ್ಕೃತಿಕ ಭವನದಲ್ಲಿ ಹಮ್ಮಿಕೊಂಡಿದ್ದ “ಪದವಿ ಪೂರ್ವ ಶಿಕ್ಷಣ ಮುಕ್ತ ಸಮಾವೇಶ – 2025” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಶಾಲಾ ಶಿಕ್ಷಣ ಹಾಗೂ…

ಹೊಸದಾಗಿ ಕಿರು ಉದ್ದಿಮೆ ಆರಂಭಿಸುವವರಿಗೆ ಸಹಕಾರ- ಡಾ.ಆರ್.ಸಿ.ಜಗದೀಶ್…

ಪ್ರಧಾನಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಉದ್ದಿಮೆಗಳ ನಿಯಮಬದ್ದಗೊಳಿಸುವಿಕೆ ಯೋಜನೆಯು ಒದು ವಿಶೇಷ ಯೋಜನೆಯಾಗಿದ್ದು ಹೊಸದಾಗಿ ಕಿರು ಉದ್ದಿಮೆ ಆರಂಭಿಸುವವರಿಗೆ ಕೃಷಿ ವಿಶ್ವವಿದ್ಯಾಲಯದಿಂದ ಲಭ್ಯವಿರುವ ಎಲ್ಲ ಸಹಕಾರ ನೀಡಲಾಗುವುದು ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ ಜಗದೀಶ್ ತಿಳಿಸಿದರು.…

ಅರಣ್ಯ ಸಂಪತ್ತನ್ನು ರಕ್ಷಿಸಲು ಜನ ಸಾಮಾನ್ಯರ ಸಹಕಾರ ಬೇಕು: ನ್ಯಾ. ಮಂಜುನಾಥ ನಾಯಕ್…

ಅರಣ್ಯ ಮತ್ತು ವನ್ಯಜೀವಿ ಸಂಪತ್ತನ್ನು ಸಂರಕ್ಷಿಸಲು ಕೇವಲ ಕಾನೂನಿಂದ ಮಾತ್ರ ಸಾಧ್ಯವಿಲ್ಲ. ಅದಕ್ಕೆ ಜನ ಸಾಮಾನ್ಯರ ಸಹಕಾರ ಕೂಡ ಅತಿ ಮುಖ್ಯವಾಗಿ ಬೇಕಾಗಿದ್ದು ನಾವೆಲ್ಲರೂ ವನ್ಯಜೀವಿ ಸಂಪತ್ತನ್ನು ರಕ್ಷಣೆ ಮಾಡುವ ಮನೋಭಾವ ಬೆಳಿಸಿಕೊಳ್ಳೋಣ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ…

ಪ್ರವಾಸೋದ್ಯಮ ಸ್ಪರ್ಧೆ ನೋಂದಣಿಗೆ ಅವಧಿ ವಿಸ್ತರಣೆ…

ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮವನ್ನು ಉನ್ನತೀಕರಣ ಮತ್ತು ಪ್ರಚಾರಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಪ್ರವಾಸೋದ್ಯಮ ಇಲಾಖೆಗಳು ಸಂಯುಕ್ತಾಶ್ರಯದಲ್ಲಿ ಸೆ. 27ರಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ -2025ರ ಅಂಗವಾಗಿ ಆಯೋಜಿಸಿರುವ ವೀಡಿಯೋಗ್ರಾಫಿ, ಫೋಟೋಗ್ರಾಫಿ, ರೀಲ್ಸ್, ಲೋಗೋ ವಿನ್ಯಾಸ…

ಕ್ರೀಡೆ ಜೀವನದಲ್ಲಿ ಶಿಸ್ತನ್ನು ಕಲಿಸುತ್ತದೆ – ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ…

ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಕ್ಷಮತೆಯನ್ನು ಸದೃಢವಾಗಿಸಲು ಸಹಕಾರಿಯಾಗಿದ್ದು, ಜೀವನದಲ್ಲಿ ಶಿಸ್ತನ್ನು ಕಲಿಸುತ್ತದೆ. ಆ ನಿಟ್ಟಿನಲ್ಲಿ ನಾವೆಲ್ಲರೂ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಎಂದು ಅಪರ ಜಿಲ್ಲಾಧಿಕಾರಿ ಅಭಿಷೇಕ್.ವಿ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು…

ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೈಕಲ್ ಜಾಥಾ….

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾಪ್ರಭುತ್ವದ ಬಗ್ಗೆ ನಾಗರೀಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ನನ್ನ ಮತ ನನ್ನ ಹಕ್ಕು’ ಎಂಬ ಘೋಷವಾಖ್ಯದಡಿ ಸೆ.15 ರಂದು ಬೆಳಗ್ಗೆ 07-30…

ಮಿಷನ್ ಸುರಕ್ಷಾ ಅಭಿಯಾನ…

18 ವರ್ಷದೊಳಗಿನ ಮಕ್ಕಳ ಬಾಲ್ಯವಿವಾಹ ಮತ್ತು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳು ಇತ್ತಿಚಿನ ದಿನಗಳಲ್ಲಿ ಹೆಚ್ಚಾಗುತ್ತಿರುವುದರಿಂದ ಶಿವಮೊಗ್ಗ ತಾಲ್ಲೂಕಿನಲ್ಲಿ ಬಾಲ್ಯ ವಿವಾಹ ಮತ್ತು ಪೋಕ್ಸೋ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ “ಮಿಷನ್ ಸುರಕ್ಷಾ” ಅಭಿಯಾನದ ಮೂಲಕ ತಾಲ್ಲೂಕಿನಾದ್ಯಂತ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. ಈ…

ಕರಾಟೆ ತರಬೇತಿ ನೀಡಲು ಸಂಸ್ಥೆ/ತರಬೇತುದಾರರಿAದ ಅರ್ಜಿ ಆಹ್ವಾನ…

ಶಿವಮೊಗ್ಗ ಜಿಲ್ಲೆಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯುವ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಅಲ್ಪಸಂಖ್ಯಾತರ ವಸತಿ ಶಾಲೆ/ಕಾಲೇಜುಗಳಲ್ಲಿ 6,7,8,9 ಮತ್ತು 11ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ “ಸ್ವಯಂ ರಕ್ಷಣಾ ಕಲೆ – ಕರಾಟೆ” ತರಬೇತಿಯನ್ನು ನೀಡಲು ಅರ್ಹ ಸಂಸ್ಥೆ/ ನುರಿತ ಮಹಿಳಾ ತರಬೇತುದಾರರಿಂದ…