ಶಿವಮೊಗ್ಗದಲ್ಲಿ ಇಂದಿನಿಂದ ನೀರು ಸರಬರಾಜಿನಲ್ಲಿ ವ್ಯತ್ಯಾಸವಾಗಲಿದೆ…
ಶಿವಮೊಗ್ಗ ನಗರದಲ್ಲಿ ಇಂದಿನಿಂದ ನೀರು ಸರಬರಾಜುವಿನಲ್ಲಿ ವ್ಯತ್ಯಾಸವಾಗುವ ಸಾಧ್ಯತೆಯಿದೆ. ರಾಜ್ಯಾದ್ಯಂತ ನೀರು ಗಂಟಿಗಳು ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ.ರಾಜ್ಯದಲ್ಲಿರುವ ಪಾಲಿಕೆಯ ಹೊರಗುತ್ತಿಗೆ ನೌಕರರ ಸಂಘ ಬೇಡಿಕೆ ಈಡೇರಿಸುವ ವರೆಗೆ ಪ್ರತಿಭಟನೆಗೆ ಕರೆ ನೀಡಿದ ಹಿನ್ನಲೆಯಲ್ಲಿ ನಗರದಲ್ಲಿ ನೀರಿನ ಸರಬರಾಜುವಿನಲ್ಲಿ ವ್ಯತ್ಯಯವಾಗಲಿದೆ. ಶಿವಮೊಗ್ಗದಲ್ಲಿ ನಗರ…