ಐದು ದಿನಗಳ “ಸಂಶೋಧನಾ ವಿಧಾನ ಮತ್ತು ದತ್ತಾಂಶ ವಿಶ್ಲೇಷಣೆ” ಕಾರ್ಯಾಗಾರ…
ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ “ಸಂಶೋಧನಾ ವಿಧಾನ ಮತ್ತು ದತ್ತಾಂಶ ವಿಶ್ಲೇಷಣೆ” ವಿಷಯದ ಮೇಲೆ ದಿನಾಂಕ: 14/10/2025 ರಿಂದ 18/10/2025 ರವರೆಗೆ ಐದು ದಿನಗಳ ಕಾರ್ಯಾಗಾರವನ್ನು ಅಕಾಡೆಮಿಯ ಕಛೇರಿಯಲ್ಲಿ ಆಯೋಜಿಸಲಾಗುತ್ತಿದ್ದು, ಆಸಕ್ತ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು,…