ಮಹಿಳಾ ಕೇಂದ್ರಿತ ಗ್ಯಾರಂಟಿಗಳ ಅನುಷ್ಠಾನ ಲಿಂಗಸಮಾನತೆ ಉಪಕ್ರಮಕ್ಕೆ ವಿಶ್ವಸಂಸ್ಥೆ, ಅಧ್ಯಕ್ಷ ಫಿಲೆಮನ್ ಯಾಂಗ್ ಶ್ಲಾಘನೆ…
ಮಹಿಳೆಯರನ್ನು ಪ್ರಮುಖ ಫಲಾನುಭವಿಗಳನ್ನಾಗಿ ಕೇಂದ್ರೀಕರಿಸಿ ರಾಜ್ಯದಲ್ಲಿ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೂಲಕ ಕರ್ನಾಟಕ ಸಾಧಿಸಿರುವ ಲಿಂಗ ಸಮಾನತೆಯ ಉಪಕ್ರಮಗಳಿಗೆ ವಿಶ್ವಸಂಸ್ಥೆ ಸಾಮಾನ್ಯ ಸಭೆಯ ಅಧ್ಯಕ್ಷ ಕ್ಯಾಮರೂನ್‌ನ ಫಿಲೆಮನ್ ಯಾಂಗ್ ಮೆಚ್ಚುಗೆ ಸೂಚಿಸಿದ್ದಾರೆ. ಅವರು ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ…