Author: Nuthan Moolya

ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ವತಿಯಿಂದ ತಾಯಂದಿರ ದಿನ ಆಚರಣೆ…

ಮಂಜುನಾಥ್ ಶೆಟ್ಟಿ… ಕರ್ನಾಟಕ ರಕ್ಷಣಾ ವೇದಿಕೆ ಕಾವಲು ಪಡೆ ವತಿಯಿಂದ ಸ್ನೇಹ ಶ್ರೇಯ ವೃದ್ಧಾಶ್ರಮದಲ್ಲಿ ತಾಯಂದಿರ ದಿನಾಚರಣೆಯನ್ನು ಬಟ್ಟೆ ಹಣ್ಣು ಹಂಚುವ ಮೂಲಕ ವಿಶೇಷವಾಗಿ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಮಹಿಳಾ ಘಟಕದ ಅಧ್ಯಕ್ಷರಾದ ಶಾರದಾ ಶ್ರೀಧರ್ ಮೂರ್ತಿ B R ರವರ…

ಭಗೀರಥ ಕಪ್ 2026…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಭಗೀರಥ ಜಯಂತೋತ್ಸವದ ಅಂಗವಾಗಿ ಭಗೀರಥ ಕಪ್ ಶಿವಮೊಗ್ಗದ ಎನ್‌ ಇ ಎಸ್ ಮೈದಾನದಲ್ಲಿ ಶನಿವಾರ ಹಾಗೂ ಭಾನುವಾರ ನಡೆಯಿತು. ಪರಮಪೂಜ್ಯ ಶ್ರೀ ಪುರುಷೋತ್ತಮ ಪುರಿ ಮಹಾಸ್ವಾಮಿಗಳ ಆಶೀರ್ವಾದದಡಿಯಲ್ಲಿ 4ನೇ ವರ್ಷದ ಅದ್ದೂರಿ ಭಗೀರಥ ಕಪ್ 2 ದಿನಗಳ…

ನೀಟ್-ಯುಜಿ ಪರೀಕ್ಷೆ ರದ್ದು: ಮಕ್ಕಳ ಭವಿಷ್ಯದ ಜೊತೆ ಕೇಂದ್ರ ಸರ್ಕಾರದ ಚೆಲ್ಲಾಟ, ರಾಜ್ಯ ಬಿಜೆಪಿ ನಾಯಕರ ಮೌನವೇಕೆ? – ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಪ್ರಶ್ನೆ…

ಬೆಂಗಳೂರು: ಪ್ರಶ್ನೆಪತ್ರಿಕೆ ಬಹಿರಂಗ ಹಾಗೂ ಅಕ್ರಮದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೀಟ್- ಯುಜಿ 2026 ಪರೀಕ್ಷೆಯನ್ನು ರದ್ದುಗೊಳಿಸಿ, ಮರುಪರೀಕ್ಷೆಗೆ ಆದೇಶಿಸಿದೆ. ಅಕ್ರಮಗಳ ಕುರಿತು ಸಿಬಿಐ ತನಿಖೆಗೆ ಸೂಚಿಸಿದೆ. ಇದು ತೀವ್ರ ಕಳವಳಕಾರಿ ಸಂಗತಿ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ…

“ಶೂದ್ರ ಬಂಡಾಯ’ ಕೃತಿ ಲೋಕಾರ್ಪಣೆ: ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ಸಾಧ್ಯ”…

ಮಂಜುನಾಥ್ ಶೆಟ್ಟಿ… ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ‘ಶ್ರೀ ಕೃಷ್ಣರಾಜ ಪರಿಷತ್ತಿನ ಮಂದಿರ’ ದಲ್ಲಿ ಜೀರುಂಡೆ ಪುಸ್ತಕ ಪ್ರಕಾಶನದ ವತಿಯಿಂದ ಇಂದು ಆಯೋಜಿಸಲಾಗಿದ್ದ ‘ಶೂದ್ರ ಬಂಡಾಯ’ ಕೃತಿಯ ಬಿಡುಗಡೆ ಸಮಾರಂಭವನ್ನು ಉದ್ಘಾಟಿಸಿ, ಪುಸ್ತಕ ಬಿಡುಗಡೆ ಮಾಡಿ ಕಾರ್ಯಕ್ರಮವನ್ನು ಉದ್ದೇಶಿಸಿ ಶಾಲಾ…

ಸಚಿವ ಸಹೋದ್ಯೋಗಿ ಡಿ. ಸುಧಾಕರ್ ನಿಧನಕ್ಕೆ ಮಧು ಬಂಗಾರಪ್ಪ ತೀವ್ರ ಸಂತಾಪ…

ಆತ್ಮೀಯ ಸ್ನೇಹಿತರು ಸಂಪುಟ ಸಹೋದ್ಯೋಗಿ ಶ್ರೀ ಡಿ. ಸುಧಾಕರ್ ಅವರು ಅಲ್ಪಕಾಲದ ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ. ಆದರೆ ಅವರೊಂದಿಗಿನ ನೆನಪುಗಳು ಅಮರ. ಸಾರ್ವಜನಿಕ ಸೇವೆಯಲ್ಲಿ ಅವರು ತೋರುತ್ತಿದ್ದ ನಿಷ್ಟೆ ಸರಳತೆ…

ಅಗ್ನಿವೀರ್, ಪ್ಯಾರಾ ಮಿಲಿಟರಿ ಹಾಗೂ ಪೊಲೀಸ್ ಹುದ್ದೆಗೆ ಅರ್ಜಿ ಸಲ್ಲಿಸಿದವರಿಗೆ ಉಚಿತ ತರಬೇತಿ ಶಿಬಿರ…

ಮಂಜುನಾಥ್ ಶೆಟ್ಟಿ… ಶ್ರೀ ಸಿಗಂದೂರು ಚೌಡೇಶ್ವರಿ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮೇ. 13 ರಿಂದ 28 ರವರೆಗೆ ಅಗ್ನಿವೀರ್, ಪ್ಯಾರಾ ಮಿಲಿಟರಿ ಮತ್ತು ಪೋಲಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರು ಹಾಗೂ ಅರ್ಜಿಸಲ್ಲಿಸಬಯಸುವವರಿಗೆ ಮಲೆನಾಡು ಸೋಲ್ಜರ್ ಕೋಚಿಂಗ್ ಸೆಂಟರ್, ಆನಂದಪುರ…

ಬೇಕರಿ ಉತ್ಪನ್ನಗಳ ತಯಾರಿಕೆ-ಕೌಶಲ್ಯಾಭಿವೃದ್ಧಿ ತರಬೇತಿ ಪಡೆಯಲು ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಶಿವಮೊಗ್ಗದ ಕೃಷಿ ಮಹಾವಿದ್ಯಾಲಯ ಆವರಣದಲ್ಲಿ ಮೇ 15 ರಿಂದ ಜೂನ್ 13ರವರೆಗೆ 1 ತಿಂಗಳು ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ದಿ ತರಬೇತಿಯನ್ನು…

ಜಿಲ್ಲಾ ಉಸ್ತುವಾರಿ ಸಚಿವರಿಂದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಸಮಾಜವಾದಿ ನಾಯಕ ಕೋಣಂದೂರು ಲಿಂಗಪ್ಪನವರ ಭೇಟಿ-ಅಭಿನಂದನೆ…

ಮಂಜುನಾಥ್ ಶೆಟ್ಟಿ… ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪನವರು ಶುಕ್ರವಾರದಂದು ಕುವೆಂಪು ವಿಶ್ವವಿದ್ಯಾಲಯದ ಗೌರವ ಡಾಕ್ಟರೇಟ್ ಪುರಸ್ಕೃತರಾದ ಹಿರಿಯ ಸಮಾಜವಾದಿ ನಾಯಕರು ಹಾಗೂ ಸ್ವಾತಂತ್ರö್ಯ ಹೋರಾಟಗಾರರಾದ ಕೋಣಂದೂರು ಲಿಂಗಪ್ಪನವರ ಮನೆಗೆ ಭೇಟಿ…

ಶಿವಮೊಗ್ಗ ಮತ್ತು ವಿಜಯನಗರದಲ್ಲಿ ಕಂಠೀರವ ಸ್ಟುಡಿಯೋದ ನೂತನ ಘಟಕಗಳ ಸ್ಥಾಪನೆ: ಮೆಹಬೂಬ್ ಪಾಷ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಚಿತ್ರೀಕರಣದ ಚಟುವಟಿಕೆಗಳನ್ನು ವಿಕೇಂದ್ರೀಕರಿಸುವ ಮತ್ತು ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶದಿಂದ ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕಂಠೀರವ ಸ್ಟುಡಿಯೋಸ್‌ನ ನೂತನ ಘಟಕಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ಕಂಠೀರವ ಸ್ಟುಡಿಯೋಸ್ ಅಧ್ಯಕ್ಷ ಮೆಹಬೂಬ್ ಪಾಷ ಅವರು…

ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿಭಕ್ತಿ ಮತ್ತು ತಾಳ್ಮೆಯ ಪ್ರತೀಕ ಹೇಮರೆಡ್ಡಿ ಮಲ್ಲಮ್ಮ: ಎಸ್.ಎನ್ ಚನ್ನಬಸಪ್ಪ…

ಮಂಜುನಾಥ್ ಶೆಟ್ಟಿ… ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಭಕ್ತಿ‌ ಮತ್ತು ತಾಳ್ಮೆಯ ಪ್ರತೀಕವಾಗಿದ್ದು ಅವರ ಪರಹಿತ ಚಿಂತನೆ ನಮ್ಮೆಲ್ಲರಿಗೆ ಮಾದರಿಯಾಗಿದೆ ಎಂದುಶಾಸಕರಾದ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಶಿವಶರಣೆ ಹೇಮರೆಡ್ಡಿ…