ಸಂಚಾರಿ ಇ-ಚಲನ್ ದಂಡದ ಮೇಲೆ ಶೇ.50 ರಿಯಾಯಿತಿ-ಅವಕಾಶ ಸದ್ಬಳಕೆ ಮಾಡಿಕೊಳ್ಳಲು ಜಿಲ್ಲಾ ನ್ಯಾಯಾಧೀಶರ ಕರೆ…
ಬಾಕಿ ಇರುವ ಸಂಚಾರ ಇ-ಚಲನ್ ಪ್ರಕರಣಗಳ ದಂಡದ ಮೇಲೆ ಶೇ.50 ರಿಯಾಯಿತಿ ನೀಡಿ ಸರ್ಕಾರ ಆದೇಶಿಸಿದ್ದು ಈ ಅವಕಾಶವನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ಕರೆ ನೀಡಿದರು. ಜಿಲ್ಲಾ ನ್ಯಾಯಾಲಯದಲ್ಲಿ ಏರ್ಪಡಿಸಲಾಗಿದ್ದ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ…