ಮೇ 22ರಂದು ವಿದ್ಯುತ್ ವ್ಯತ್ಯಯ…
ಮೇ 22 ರಂದು ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5,6,7 ಮತ್ತು 8ರಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ ಶಕ್ತಿ ಪರಿವರ್ತಕ-2ರಲ್ಲಿ ದುರಸ್ಥಿ ತಡೆಗಟ್ಟುವ ತುರ್ತು ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 09:00 ರಿಂದ 06:00 ಗಂಟೆಯವರೆಗೆ ಸಾಗರ ರಸ್ತೆ,…