ಪ್ರತಿಯೊಬ್ಬರು ಕ್ರೀಡಾ ಮನೋಭಾವವನ್ನು ಬೆಳಿಸಿಕೊಳ್ಳಬೇಕು- ಎಸ್.ಎನ್.ಚನ್ನಬಸಪ್ಪ…
ಜೀವನದಲ್ಲಿ ಪ್ರತಿಯೊಬ್ಬರೂ ಕ್ರೀಡಾ ಮನೋಭಾವವನ್ನು ಬೆಳಿಸಿಕೊಳ್ಳಬೇಕು. ಕ್ರೀಡೆಗೆ ಹೆಚ್ಚಿನ ಮಾನ್ಯತೆಯನ್ನು ನೀಡುವ ಮೂಲಕ ಈ ದೇಶವನ್ನು ಸದೃಢವಾಗಿ ಕಟ್ಟುವಂತಹ ಕೆಲಸ ಮಾಡಬೇಕು ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಶಿವಮೊಗ್ಗ…