ತಪ್ಪನ್ನು ತಿದ್ದಿಕೊಂಡು ಒಳ್ಳೆಯ ಮನುಷ್ಯ ಆಗುವುದು ಮುಖ್ಯ-ನ್ಯಾ. ಸಂತೋಷ್.ಎಂ.ಎಸ್…
ಜೀವನದಲ್ಲಿ ತಪ್ಪು ಮಾಡದವರು ಯಾರೂ ಇಲ್ಲ. ಆದರೆ ಮಾಡಿದ ತಪ್ಪಿಗಾಗಿ ಕೊರಗುತ್ತಾ ಕುಳಿತುಕೊಳ್ಳದೇ ತಪ್ಪನ್ನು ತಿದ್ದಿಕೊಂಡು ಒಳ್ಳೆಯ ಮನುಷ್ಯನಾಗಲು ಪ್ರಯತ್ನಿಸುವುದು ಅತೀ ಮುಖ್ಯವಾಗಿದೆ. ತಪ್ಪನ್ನು ಸರಿಪಡಿಸಿಕೊಂಡು ಉತ್ತಮವಾಗಿ ಬದುಕಲು ಎಲ್ಲರಿಗೂ ಅವಕಾಶವಿರುತ್ತದೆ. ಯಾವ ತಪ್ಪಿತಸ್ಥನೂ ಖಾಯಂ ತಪ್ಪಿತಸ್ಥನಾಗಿರಲು ಸಾಧ್ಯವಿಲ್ಲ ಎಂದು ಹಿರಿಯ…