ಡಿ.ದೇವರಾಜ ಅರಸು ಇತಿಹಾಸದಲ್ಲಿ ಎಂದಿಗೂ ಅಳಿಸಲಾಗದ ಹೆಸರು-C.S. ಚಂದ್ರಭೂಪಾಲ…
ಮಹಾ ಮಾನವತಾವಾದಿ ಹಾಗೂ ಹಿಂದುಳಿದವರ, ನೊಂದವರ ಏಳ್ಗೆಗಾಗಿ ಶ್ರಮಿಸಿದ ಮೌನಕ್ರಾಂತಿಯ ಹರಿಕಾರ ಡಿ.ದೇವರಾಜ ಅರಸುರವರ ಹೆಸರು ಇತಿಹಾಸದಲ್ಲಿ ಎಂದಿಗೂ ಅಳಿಸಲಾಗದು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್.ಚಂದ್ರಭೂಪಾಲ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಹಿಂದುಳಿದ…