ಸಾಧಕ ಬಾಧಕ ಚರ್ಚಿಸಿ ಶೀಘ್ರವೇ ನಿವೇಶನ ನೀಡುವ ಭರವಸೆ ನೀಡಿದ ಸಚಿವರು…
ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಭೂಮಿ ಕಳೆದುಕೊಂಡ ರೈತ ಸಂತ್ರಸ್ತರಿಗೆ ನಿವೇಶನ ನೀಡುವ ಆಶ್ವಾಸನೆ ಈಡೇರದ ಹಿನ್ನಲೆಯಲ್ಲಿ ವಿಕಾಸ ಸೌಧದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಮಧು ಬಂಗಾರಪ್ಪನವರ ನೇತೃತ್ವದಲ್ಲಿ ವಸತಿ ಸಚಿವರಾದ ಶ್ರೀ ಜಮೀರ್ ಅಹಮ್ಮದ್ ರವರ ಕಛೇರಿಯಲ್ಲಿ ಸಭೆ ನಡೆಸಲಾಯಿತು.ಸಚಿವರಿಬ್ಬರು…