ಶಿವಮೊಗ್ಗ ಬಂಟರ ಸಂಘದಿಂದ ಸಂಸದ B.Y.ರಾಘವೇಂದ್ರ ರವರಿಗೆ ಹುಟ್ಟು ಹಬ್ಬದ ಶುಭಾಶಯ…
ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದಿಂದ ಸಂಸದ ಬಿ ವೈ ರಾಘವೇಂದ್ರ ರವರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಲಾಯಿತು. ಈ ಸಂದರ್ಭದಲ್ಲಿ ನಮ್ಮ ಸಂಘವು ಅಭಿವೃದ್ಧಿ ಪಥದತ್ತ ಸಾಗಲಿಕೆ ಸಂಪೂರ್ಣ ಸಹಕಾರ ನೀಡಿದ ಸಂಸದ ರಾಘವೇಂದ್ರ ಅವರಿಗೆ ವಿಶೇಷ ಗೌರವ ತಿಳಿಸಿದರು.…