ಭಾರತೀಯ ಸೇನೆಯ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಆನ್ಲೈನ್ ಅರ್ಜಿ ಆಹ್ವಾನ…
ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ.ಆನ್‌ಲೈನ್ ನೋಂದಣಿಯು ಮಾರ್ಚ್ 12 ರಿಂದ…