ಶಾಸಕ ಚನ್ನಬಸಪ್ಪರಿಂದ ತ್ರಿಚಕ್ರ ವಾಹನ ಶ್ರವಣ ಸಾಧನ ಟಾಕಿಂಗ್ ಲ್ಯಾಪಟಾಪ್ ವಿತರಣೆ…
ವಿಕಲಚೇತನರ ಕಲ್ಯಾಣ ಇಲಾಖೆಯ ವತಿಯಿಂದ ಶಾಸಕರ ಕಚೇರಿಯಾದ ಕರ್ತವ್ಯ ಭವನದಲ್ಲಿ ಆಯೋಜಿಸಲಾದ ವಿಶೇಷ ಚೇತನರ ಸಲಕರಣೆಗಳ ವಿತರಣಾ ಕಾರ್ಯಕ್ರಮ ನಡೆಯಿತು. ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ ಅವರಿಂದ ಶ್ರವಣ ಸಾಧನಗಳು, ಟಾಕಿಂಗ್ ಲ್ಯಾಪ್‌ಟಾಪ್, ವೈದ್ಯಕೀಯ ವೆಚ್ಚಗಳ ಮರುಪಾವತಿ ಚೆಕ್ ಹಾಗೂ…