ವಿದ್ಯಾರ್ಥಿಗಳು ದಂತ ಆರೋಗ್ಯದ ಬಗ್ಗೆ ಕಾಳಜಿ ವಹಿಸಿರಿ-ಉಪ ವಿಭಾಗಾಧಿಕಾರಿ ಸತ್ಯನಾರಾಯಣ…
ವಿದ್ಯಾರ್ಥಿಗಳು ತಮ್ಮ ಆರೋಗ್ಯದ ಬಗ್ಗೆ ಚಿಕ್ಕ ವಯಸ್ಸಿನಿಂದೆಲೇ ಹೆಚ್ಚು ಗಮನ ಹರಿಸಬೇಕು. ಅದರಲ್ಲೂ ಬಾಯಿ ಮತ್ತು ಹಲ್ಲಿನ ಆರೋಗ್ಯದ ಬಗ್ಗೆ ಹೆಚ್ಚು ಒತ್ತು ನೀಡಬೇಕು ಎಂದು ಶಿವಮೊಗ್ಗ ಉಪ ವಿಭಾಗಾಧಿಕಾರಿಗಳಾದ ಸತ್ಯನಾರಾಯಣ ತಿಳಿಸಿದರು. ನಗರದ ಭಾರತೀಯ ದಂತ ವೈದ್ಯ ಸಂಘದಿAದ ಕೆ.ಆರ್.ಪುರಂನಲ್ಲಿರುವ…