ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಶಿವಮೊಗ್ಗ ವತಿಯಿಂದ ಲಕ್ಷ್ಮಿ ಮೆಡಿಕಲ್ ಗೆ ಪ್ರತಿಷ್ಠಿತ ವಾಣಿಜ್ಯೋದ್ಯಮಿ 2025 ಪ್ರಶಸ್ತಿ…
ಮಂಜುನಾಥ್ ಶೆಟ್ಟಿ… ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ, ಶಿವಮೊಗ್ಗ ವತಿಯಿಂದ ‘ಸಂಸ್ಥಾಪಕರ ದಿನಾಚರಣೆ’ ಕಾರ್ಯಕ್ರಮ ನಡೆಯಿತು.ಪ್ರತಿ ವರ್ಷದಂತೆ ಈ ವರ್ಷವು ಸಹ ಹೆಮ್ಮೆಯ ವಾಣಿಜ್ಯೋದ್ಯಮಿ ಪ್ರಶಸ್ತಿ 2025 ನೇ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಶಿವಮೊಗ್ಗದ ಉತ್ತಮ ಉದ್ಯಮಿಗಳಿಗೆ ಪ್ರಶಸ್ತಿಗಳು…