ರಾಷ್ಟ್ರಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಆನ್ ಲೈನ್ ಅರ್ಜಿ ಆಹ್ವಾನ…
ಶಾಲಾ ಶಿಕ್ಷಣ ಇಲಾಖೆಯ 2025ನೇ ಸಾಲಿನ ರಾಷ್ಟ್ರ ಮಟ್ಟದ ಉತ್ತಮ ಶಿಕ್ಷಕರ ಪ್ರಶಸ್ತಿ ಪಡೆಯಲು ಅರ್ಹರಿಂದ ಆನ್‌ಲೈನ್ ಅರ್ಜಿ ಆಹ್ವಾನಿಸಿದೆ.ರಾಜ್ಯ ಸರ್ಕಾರದ ಶಾಲೆಗಳ/ ಅನುದಾನಿತ ಶಾಲೆಗಳ/ ಸ್ಥಳೀಯ ಸಂಸ್ಥೆಗಳ ಅಧೀನದಲ್ಲಿರುವ ಶಾಲಾ ಕಾಲೇಜುಗಳಲ್ಲಿ ಖಾಯಂಗೊಂಡ ಶಿಕ್ಷಕರು/ಮುಖ್ಯ ಶಿಕ್ಷಕರು/ ಉಪನ್ಯಾಸಕರು/ ಪ್ರಾಂಶುಪಾಲರುಗಳು ಕೇಂದ್ರ…