ಕೊಟ್ಟ ಮಾತು ಉಳಿಸಿಕೊಂಡ ಸಚಿವ ಮಧು ಬಂಗಾರಪ್ಪ-ಮೃತ ಅಧಿಕಾರಿ ಚಂದ್ರಶೇಖರ್ ಕುಟುಂಬಕ್ಕೆ 25 ಲಕ್ಷ ರೂ…
ಇತ್ತಿಚಿಗೆ ಆತ್ಮಹತ್ಯೆಗೆ ಶರಣಾಗಿದ್ದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಮೊಗ್ಗ ನಿವಾಸಿ ದಿವಂಗತ ಚಂದ್ರಶೇಖರನ್ ಪಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಆ ವೇಳೆ ಅವರ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ…