ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ…
ಕರ್ನಾಟಕ ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮ ನಿಯಮಿತದ ವಿವಿಧ ಯೋಜನೆಗಳಡಿ 2025-26 ನೇ ಸಾಲಿಗೆ ಸಹಾಯಧನ ಹಾಗೂ ಸಾಲ ಸೌಲಭ್ಯವನ್ನು ನೀಡಲು ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಂಚವೃತ್ತಿ ಅಭಿವೃದ್ದಿಗಾಗಿ ಆರ್ಥಿಕ ನೆರವು, ಸ್ವಯಂ ಉದ್ಯೋಗ ನೇರಸಾಲ ಯೋಜನೆ,…