ಆಗುಂಬೆ ಘಾಟ್ ನಲ್ಲಿ ಬಾರಿ ವಾಹನಗಳಿಗೆ ಸಂಚಾರ ನಿಷೇಧ…
ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯಲ್ಲಿ ಬಾರಿ ವಾಹನ ಸಂಚಾರವನ್ನು ನಿರ್ಬಂಧಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚರಿಸಲು ಉಡುಪಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿಯವರು ಆದೇಶಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169 ಎ ತೀರ್ಥಹಳ್ಳಿ ಮಲ್ಪೆ ರಸ್ತೆಯ ಆಗುಂಬೆ ಘಾಟಿಯಲ್ಲಿ…