Author: Nuthan Moolya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ…

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ 2024-25 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.23 ಮತ್ತು 24 ರಂದು ಬೆಳಗ್ಗೆ 9.30ಕ್ಕೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದೆ.ಈ…

ಕುಡಿಯುವ ನೀರು ವ್ಯತ್ಯಯ…

ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಮಹಾನಗರಪಾಲಿಕೆಯಿಂದ ಹೊಸದಾಗಿ ಭೂಗತ ಕೇಬಲ್ ಚಾಲನೆಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಸೆ 18 ಮತ್ತು 19 ರಂದು ಎರಡು ದಿನ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯವಾಗುವುದರಿಂದ ಸಾರ್ವಜನಿಕರು ಮಂಡಳಿಯೊAದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು…

ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬ- ರಕ್ತದಾನ ಶಿಬಿರದಲ್ಲಿ ಡಾ.ಧನಂಜಯ್ ಸರ್ಜಿ ಬಾಗಿ…

ಭಾರತೀಯ ಜನತಾ ಪಾರ್ಟಿಯ ಹೊಳೆಹೊನ್ನೂರು ಯುವ ಮೋರ್ಚಾ ವತಿಯಿಂದ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ಮಾರಶೆಟ್ಟಿ ಹಳ್ಳಿಯ ಪ್ರಾಥಮಿಕ ರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿಧಾನ ಪರಿಷತ್…

SUDA ಅಧ್ಯಕ್ಷ ಹೆಚ್. ಎಸ್.ಸುಂದರೇಶ್ ರವರ ವಿಶೇಷ ಹುಟ್ಟು ಹಬ್ಬ ಆಚರಣೆ…

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹೆಚ್ ಎಸ್ ಸುಂದರೇಶ್ ರವರ ಜನ್ಮ ದಿನಾಚರಣೆಯನ್ನು ಗೋಪಾಲಗೌಡ ಬಡಾವಣೆಯ ಶ್ರೀ ದ್ರೌಪದಮ್ಮ ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿದರು.ಗೋಪಾಲ್ ಗೌಡ ಬಡಾವಣೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಕೇಕ್ ಕಟ್…

ಶ್ರೀ ವಿಶ್ವಕರ್ಮರು ಪ್ರಪಂಚದ ದೈವಿಕ ಇಂಜಿನಿಯರ್-ಸಂಸದ ಬಿ.ವೈ.ರಾಘವೇಂದ್ರ…

ವಿಶ್ವಕರ್ಮರನ್ನು ಪ್ರಪಂಚದ ‘ದೈವಿಕ ಇಂಜಿನಿಯರ್’ ಎಂದು ಕರೆಯಲಾಗುತ್ತದೆ. ಅವರು ವಾಸ್ತುಶಿಲ್ಪಿಗಳ ಪ್ರಧಾನ ದೇವರು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಶ್ರೀ ವಿಶ್ವಕರ್ಮರನ್ನು ಕುರಿತು ಬಣ್ಣಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಶಿವಮೊಗ್ಗ ಇವರ…

ಸಂಸದ ಬಿ.ವೈ. ರಾಘವೇಂದ್ರ ನೇತೃತ್ವದಲ್ಲಿ ಟೋಲ್ ರದ್ದತ್ತಿಗೆ ಅಧಿಕಾರಿಗಳೊಂದಿಗೆ ಸಭೆ…

ಶಿವಮೊಗ್ಗದ ನಿರೀಕ್ಷಣಾ ಮಂದಿರದಲ್ಲಿ ಸಂಸದ ಬಿ ವೈ ರಾಘವೇಂದ್ರ ನೇತೃತ್ವದಲ್ಲಿ ಟೋಲ್ ರದ್ಧತಿಗೆ ಅಧಿಕಾರಿಗಳ ಸಭೆ ಕರೆದು ಈ ಕೆಳಕಂಡ ಅಂಶಗಳ ಬಗ್ಗೆ ಚರ್ಚಿಸಲಾಯಿತು. ಈ ಸಮಯದಲ್ಲಿ ಜಿಲ್ಲಾಧಿಕಾರಿಗಳು, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಕೆ.ಆರ್.ಡಿ.ಸಿ.ಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.…

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಜೊತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಜಿಲ್ಲೆಗೆ ಸಂಬಂಧಿಸಿದ ಪ್ರಮುಖ ವಿಷಯಗಳ ಚರ್ಚೆ…

ಬೆಂಗಳೂರಿನ “ಆರೋಗ್ಯ ಸೌಧ”ದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ದಿನೇಶ್ ಗುಂಡೂರಾವ್ ಅವರೊಂದಿಗೆ “ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಆರೋಗ್ಯ ಇಲಾಖೆಗೆ ಸಂಬಂಧಿಸಿದ” ಪ್ರಮುಖ ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಆರೋಗ್ಯ ಇಲಾಖೆಯಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಲಾಯಿತು.…

ಸರ್ಕಾರಿ ಶಾಲೆಗೆ ಆಧುನಿಕ ಸ್ಪರ್ಶ…

ಸರ್ಕಾರಿ ಶಾಲೆಗೆ ಅಧುನಿಕ ಸ್ಪರ್ಶ ಸಾರ್ವಜನಿಕರ ಸಹಕಾರದಿಂದ ಶಾಲೆಯ ಸಮಗ್ರ ಅಭಿವೃದ್ಧಿ ಮುನ್ನುಡಿ..! ಹೌದು ಶಿಕಾರಿಪುರ ಪಟ್ಟಣದ ಶಾಲೆ ಸರ್ಕಾರಿ ಹಿರಿಯ ಹೆಣ್ಣು ಮಕ್ಕಳ ಶಾಲೆಗೆ(ಸಿದ್ಧಲಿಂಗೇಶ್ವರ) ಬಂತು ಸ್ಮಾರ್ಟ್ ಬೋರ್ಡ್, ಸಿಸಿಟಿವಿ ,ವಿದ್ಯಾರ್ಥಿಗಳಿಗೆ ಲೋಟ ತಟ್ಟೆ, ಸ್ಮಾರ್ಟ್ ಟಿವಿ, ಸೇರಿದಂತೆ ವಿದ್ಯಾರ್ಥಿಗಳ…

ಶ್ರೀ ಭಗೀರಥ ಜಿಲ್ಲಾ ಸಹಕಾರ ಸಂಘ ಉದ್ಘಾಟನೆ…

ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ನೂತನ ಶ್ರೀ ಭಗೀರಥ ಜಿಲ್ಲಾ ಸಹಕಾರ ಸಂಘದ ಸಮಾರಂಭವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಕರ್ನಾಟಕದಲ್ಲಿ ಮತ್ತು ಜಿಲ್ಲೆಯಲ್ಲಿ ಭಗೀರಥ ಸಮಾಜದವರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಈಗ ಬಂದಿದ್ದಾರೆ.ಸಮಾಜಕ್ಕೆ…

ಉತ್ತಮ ಕಾರ್ಯ ನಿರ್ವಹಣೆಗಾಗಿ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಗೆ ಪ್ರಥಮ ಸ್ಥಾನ…

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇವರು ಉತ್ತಮ ಕಾರ್ಯನಿರ್ವಹಣೆಗಾಗಿ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಶಿವಮೊಗ್ಗವನ್ನು ರಾಜ್ಯದಲ್ಲಿಯೇ ಪ್ರಥಮ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇದರ…