ಪ್ರಧಾನಮಂತ್ರಿ ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನ…
ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ HTTPS://ONLINE.KSB.GOV.IN ದಲ್ಲಿ ಭಾರತೀಯ ಸೇನೆಯ ಜೆ.ಸಿ.ಓ ರ‍್ಯಾಂಕ್‌ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ‍್ಯಾಂಕ್‌ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ. 60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ವೃತ್ತಿಪರ…