ಬಾಡಿ ಮಸಾಜ್ ಪಾರ್ಲರ್ ಮೇಲೆ ಪೊಲೀಸ್ ದಾಳಿ…
ಶಿವಮೊಗ್ಗ ಟೌನ್ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣ ಲೇಔಟ್ 3 ನೇ ಕ್ರಾಸ್ ನಲ್ಲಿರುವ ಲೈರಾ ಮೇಕ್ ಓವರ್ ಸ್ಟುಡಿಯೋ ಸಲೂನ್ & ಸ್ಪಾ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್…
voice of society
ಶಿವಮೊಗ್ಗ ಟೌನ್ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣ ಲೇಔಟ್ 3 ನೇ ಕ್ರಾಸ್ ನಲ್ಲಿರುವ ಲೈರಾ ಮೇಕ್ ಓವರ್ ಸ್ಟುಡಿಯೋ ಸಲೂನ್ & ಸ್ಪಾ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್…
ಶಾಸಕ ಚನ್ನಬಸಪ್ಪ ಕರ್ತವ್ಯ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ತಪ್ಪು ಮಾಡಿಲ್ಲವೆಂದರೆ ಸದನದಲ್ಲಿ ವಿಪಕ್ಷದವರು ಕೇಳಿದ ಪ್ರಶ್ನೆಗೆ ಉತ್ತರ ಕೊಡದೆ ಯಾಕೆ ಓಡಿ ಹೋಗಿದ್ದಾರೆ. ಅವರು ಮೂಡ ಹಗರಣದಲ್ಲಿ ನಿರಪರಾಧಿ ಎಂದ ಮೇಲೆ ಹೆದರಿಕೆ ಯಾಕೆ.ಅವರು ಆರೋಪ…
ಯುವ ನೇತಾರರು, ಅಭಿವೃದ್ಧಿಯ ಹರಿಕಾರರು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಜನಪ್ರಿಯ ಸಂಸದರಾದ ಬಿ. ವೈ.ರಾಘವೇಂದ್ರ ಅವರಿಗೆ ಅವರ ನಿವಾಸದಲ್ಲಿ ಇಂದು ಬಿ ವೈ.ರಾಘವೇಂದ್ರ ಅಭಿಮಾನಿಗಳ ಸಂಘದ ವತಿಯಿಂದ ಜನ್ಮ ದಿನದ ಶುಭಾಶಯಗಳನ್ನು ಕೋರಲಾಯಿತು. ಈ ವೇಳೆ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ…
ಮುಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ವಿರುದ್ಧ ತನಿಖೆಗೆ ಆದೇಶ ನೀಡಿರುವ ರಾಜ್ಯಪಾಲರ ಕ್ರಮ ಖಂಡಿಸಿ ಕೂಡಲೇ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಲು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಇಂದು ನಗರದಲ್ಲಿ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿ ಎದುರು…
ಕರ್ನಾಟಕ ವಾರ್ತೆ : ಪ್ರಸಕ್ತ ಸಾಲಿನಲ್ಲಿ ನಿರೀಕ್ಷೆಯಂತೆ ಸಕಾಲಿಕವಾಗಿ ಬಂದ ಮುಂಗಾರು ಮಳೆಯಿಂದ ಭದ್ರಾ ಜಲಾಶಯ ಭರ್ತಿಯಾಗಿದ್ದು ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಗೊಳಪಡುವ ಶಿವಮೊಗ್ಗ ಸೇರಿದಂತೆ ಚಿತ್ರದುರ್ಗ ದಾವಣಗೆರೆ ಬಳ್ಳಾರಿ ಮತ್ತಿತರ ಜಿಲ್ಲೆಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ರಾಜ್ಯ…
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2024-25 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ. ದಿ:01/09/2024 ರಂದು ಶಿಕಾರಿಪುರ…
ಗಾಜನೂರು ಜವಾಹರ ನವೋದಯ ವಿದ್ಯಾಲಯದ 2025-26ನೇ ಸಾಲಿನ 6ನೇ ತರಗತಿಗೆ ಆಯ್ಕೆ ಪರೀಕ್ಷೆಯನ್ನು ಶಿವಮೊಗ್ಗ ಜಿಲ್ಲೆಯ ಎಲ್ಲಾ 7 ತಾಲೂಕುಗಳಲ್ಲಿ ದಿ: 18/01/2025 ರಂದು ನಡೆಯಲಿದ್ದು, ಆಸಕ್ತರಿಂದ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್‌ಸೈಟ್ https://navodaya.gov.in ರ…
ರಿಪ್ಪನ್ ಪೇಟೆಯ ಸಾರ್ವಜನಿಕ ಮೆಟ್ರಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಗೆ ಸಾಗರ ಶಾಸಕರಾದ ಮತ್ತು ಕರ್ನಾಟಕ ಅರಣ್ಯ ಇಲಾಖೆ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ರವರು ದಿಡೀರ್ ಭೇಟಿ ನೀಡಿದರು. ಸುಮಾರು ದಿನಗಳಿಂದ ಹಾಸ್ಟೆಲ್ ಅವ್ಯವಸ್ಥೆಯ ದೂರು ಬಂದಿದ್ದು ಸಾರ್ವಜನಿಕರ ಮೆಟ್ರಿಕ್ ಪೂರ್ವ…
ಶಿವಮೊಗ್ಗ ಜಿಲ್ಲಾ ಸಹಕಾರ ಯೂನಿಯನ್ ನಿಯಮಿತ, ಶಿವಮೊಗ್ಗ ಇದರ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಆ.16 ರಂದು ನಡೆದ ಚುನಾವಣೆಯಲ್ಲಿ ಹೆಚ್.ಯು.ಸುರೇಶ್ ವಾಟಗೋಡು ಇವರು ಅಧ್ಯಕ್ಷರಾಗಿ ಹಾಗೂ ಹೆಚ್.ಎಸ್.ಸಂಜೀವಕುಮಾರ್ ಇವರು ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುತ್ತಾರೆ ಎಂದು ಶಿವಮೊಗ್ಗ ಉಪವಿಭಾಗದ ಸಹಕಾರ ಸಂಘಗಳ…
2024-25ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ಶಿವಮೊಗ್ಗ ನಗರದಲ್ಲಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆ.21 ರಿಂದ 31ರವರೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಿದ್ದು, ರ‍್ಯಾಲಿ ನಡೆಯುವ ಈ ದಿನಗಳಲ್ಲಿ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ. ಹಾಗೂ ಈ ಅವಧಿಯಲ್ಲಿ…