Author: Nuthan Moolya

SP GKM ನೇತೃತ್ವದಲ್ಲಿ ಗೌರಿ ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಸಮಿತಿ ಸದಸ್ಯರಿಗೆ ಸಲಹೆ ಸಮಿತಿ ಸಭೆ…

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಶಿವಮೊಗ್ಗ ಎ ಉಪ ವಿಭಾಗದಲ್ಲಿ ಶ್ರೀ ಅನಿಲ್ ಕುಮಾರ್ ಭೂಮ ರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ, ಶ್ರೀ ರವಿ ಪಾಟೀಲ್ ಪೊಲೀಸ್ ನಿರೀಕ್ಷಕರು, ದೊಡ್ಡಪೇಟೆ ಪೊಲೀಸ್…

ಆಶ್ರಯ ಮನೆಗಳ ಮೂಲಭೂತ ಸೌಕರ್ಯ ಸಮಸ್ಯೆ ಬಗೆಹರಿಸಲು ಕ್ರಮ-ಸಚಿವ ಮಧು ಬಂಗಾರಪ್ಪ…

ಗೋವಿಂದಾಪುರ ಆಶ್ರಯ ಮನೆಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಸಂಬAಧ ನ್ಯೂನ್ಯತೆಗಳ ಪಟ್ಟಿಯನ್ನು ತಮಗೆ ನೀಡುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ . ಮಧು ಬಂಗಾರಪ್ಪ ಆಯುಕ್ತರಿಗೆ ತಿಳಿಸಿದರು. ಮಹಾನಗರ ಪಾಲಿಕೆಯಲ್ಲಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ…

DIVINE STAR ರಿಷಬ್ ಶೆಟ್ಟಿ ನಟನೆಯ ಕಾಂತಾರ ಚಿತ್ರಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿ…

KANTARA 2 NATIONAL AWARDS ವಿಶ್ವ ಮೆಚ್ಚಿದ ಕಾಂತಾರ ಚಿತ್ರಕ್ಕೆ ರಾಷ್ಟ್ರೀಯ ಪ್ರಶಸ್ತಿ ದೊರೆತಿದೆ.ದೇಶ ಮತ್ತು ವಿದೇಶದಲ್ಲಿ ಪ್ರಸಾರಗೊಂಡು ದಾಖಲೆ ಬರೆದ DIVINE STAR ರಿಷಬ್ ಶೆಟ್ಟಿ ನಟನೆಯ ಮತ್ತು ನಿರ್ದೇಶನ ಮಾಡಿದ ಕಾಂತರಾ ಚಿತ್ರಕ್ಕೆ 2024 ಸಾಲಿನ ಎರಡೂ ರಾಷ್ಟ್ರೀಯ…

ಸಂಸದ ಬಿ.ವೈ. ರಾಘವೇಂದ್ರ ಹುಟ್ಟುಹಬ್ಬ ಪ್ರಯುಕ್ತ ಅಭಿಮಾನಿ ಬಳಗದಿಂದ ಗಣೇಶನಿಗೆ ವಿಶೇಷ ಪೂಜೆ…

ಸಂಸದರಾದ ಬಿ ವೈ ರಾಘವೇಂದ್ರ ಹುಟ್ಟು ಹಬ್ಬದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ರವೀಂದ್ರ ನಗರದ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.ಭಗವಂತ ಇನ್ನು ಹೆಚ್ಚಿನ ಆಯಸ್ಸು ಆರೋಗ್ಯ ದೊರಕಿಸಿ ಜನಸೇವೆ ಮಾಡಲು ಶಕ್ತಿ ನೀಡುವಂತೆ ಜೊತೆಗೆ ರಾಜಕೀಯ…

ಆಗಸ್ಟ್ 20ರಂದು ಡಿ. ದೇವರಾಜ್ ಅರಸು ಜನ್ಮ ದಿನಾಚರಣೆ…

ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಆ.20ರಂದು ಬೆಳಗ್ಗೆ 11.00ಕ್ಕೆ ನಗರದ ಕುವೆಂಪು ರಂಗಮAದಿರದಲ್ಲಿ ಡಿ. ದೇವರಾಜ ಅರಸುರವರ 109ನೇ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮದ ಉದ್ಘಾಟನೆಯನ್ನು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಮತ್ತು…

ಆಗಸ್ಟ್ 17ರಂದು ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿAದ ಸರಬರಾಜಗುವ ಫೀಡರ್ ಎ.ಎಫ್-5ರಲ್ಲಿ ಮೆಸ್ಕಾಂ ವತಿಯಿಂದ ತುರ್ತು ಕಾಮಗಾರಿ ಇರುವುದರಿಂದ ಆ.17 ರಂದು ಬೆಳಗ್ಗೆ 10.00 ಗಂಟೆಯಿAದ ಸಂಜೆ 5.00 ರವರೆಗೆ ಈ ವ್ಯಾಪ್ತಿಗೆ ಬರುವ ಗೋಪಾಳಗೌಡ ಬಡಾವಣೆ ಎಫ್ ಬ್ಲಾಕ್ ಸುತ್ತ ಮುತ್ತಲಿನ…

ಸಚಿವ ಮಧು ಬಂಗಾರಪ್ಪರಿಂದ ಕುಬಟೂರು ಸರ್ಕಾರಿ ಶಾಲೆಗೆ 10 ಲಕ್ಷ ಮೌಲ್ಯದ ಪರಿಕರ ದೇಣಿಗೆ…

‘ಸಾಧಕರು,ಉಳ್ಳವರಿಂದ ಸರ್ಕಾರಿ ಶಾಲೆಗಳ ಭವಿಷ್ಯ ಉಜ್ವಲ’ ಶಿವಮೊಗ್ಗ: ‘ರಾಜ್ಯದಲ್ಲಿ ಸರ್ಕಾರಿ ಶಾಲೆಯಲ್ಲಿ ಓದಿದ ಸಾಧಕರು, ಉಳ್ಳವರು ಮನಸ್ಸು ಮಾಡಿದರೆ, ಸರ್ಕಾರಿ ಶಾಲೆಗಳ ಭವಿಷ್ಯ ಬದಲಿಸಬಹುದು. ಈ ಬದಲಾವಣೆಗೆ ಕುಬಟೂರು ಗ್ರಾಮದ ಸರ್ಕಾರಿ ಶಾಲೆಯಿಂದ ಮುನ್ನುಡಿ ಬರೆಯಲಾಗಿದೆ’ ಎಂದು ಶಾಲಾ ಶಿಕ್ಷಣ ಮತ್ತು…

ಪಿಐ ಚಂದ್ರಕಲಾ ರಿಂದ ಗೌರಿ ಗಣೇಶ ಪ್ರತಿಷ್ಠಾಪನೆ ಸಮಿತಿ ಸದಸ್ಯರಿಗೆ ಸಲಹೆ ಸೂಚನೆ…

ಗೌರಿ ಮತ್ತು ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಶ್ರೀಮತಿ ಚಂದ್ರಕಲಾ ಹೆಚ್, ಪೊಲೀಸ್ ನಿರೀಕ್ಷಕರು, ವಿನೋಬನಗರ ಪೊಲೀಸ್ ಠಾಣೆ ರವರು ಶಿವಮೊಗ್ಗ - ಬಿ ಉಪ ವಿಭಾಗದ ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬೊಮ್ಮನಕಟ್ಟೆ – ಎ ಬ್ಲಾಕ್ ನಲ್ಲಿ ಗಣೇಶ ಪ್ರತಿಷ್ಟಾಪನಾ…

ಕೆನರಾ ಬ್ಯಾಂಕ್ ವತಿಯಿಂದ ಎಸ್ಸಿ ಎಸ್ಟಿ ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿ ವೇತನ ವಿತರಣೆ…

ಶಿವಮೊಗ್ಗ.ಆಸ್ತಿ, ಸಂಪತ್ತು ಇದ್ದ ಮಾತ್ರಕ್ಕೆ ವಿದ್ಯೆ ದಕ್ಕುವುದಿಲ್ಲ. ಕಲಿಕಾ ಇಚ್ಚಾಶಕ್ತಿ ಇದ್ದರೆ ಮಾತ್ರ ವಿದ್ಯೆ ಒಲೆಯುತ್ತದೆ ಎಂದು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್‌ ಹೇಳಿದರು.ಇಲ್ಲಿನ ವಾಜಪೇಯಿ ಬಡಾವಣೆಯಲ್ಲಿರುವ ಕೆನರಾ ಬ್ಯಾಂಕ್‌ ಪ್ರಧಾನ ಕಚೇರಿ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರತಿಭಾವಂತ ಎಸ್ಸಿ, ಎಸ್ಟಿ ವಿದ್ಯಾರ್ಥಿಗ…

ಬೃಹತ್ ಪ್ರಮಾಣದ ಶೀತಲೀಕರಣ ಘಟಕ ಮತ್ತು ಫುಡ್ ಪಾರ್ಕ್ ಆರಂಭಿಸಲು ಚಿಂತನೆ- ಸಚಿವ ಮಧು ಬಂಗಾರಪ್ಪ…

ಶಿವಮೊಗ್ಗ ನಗರ ಹಾಗೂ ಆನವಟ್ಟಿಯಲ್ಲಿ ಬೃಹತ್ ಪ್ರಮಾಣದ ಶೀತಲೀಕರಣ ಘಟಕ ಹಾಗೂ ಶಿವಮೊಗ್ಗ ಸಮೀಪದ ಸೋಗಾನೆಯಲ್ಲಿ ಸುಮಾರು ನೂರು ಎಕರೆ ವಿಸ್ತೀರ್ಣದಲ್ಲಿ ಆಹಾರ ಸಂಸ್ಕರಣ ಘಟಕವನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ…