ಜಿಲ್ಲಾ ಪೊಲೀಸರಿಂದ ನಗರದ ಪ್ರಮುಖ ಸ್ಥಳಗಳಲ್ಲಿ ಬ್ರಿಫಿಂಗ್…
ಕಾನೂನು ಸುವ್ಯವಸ್ಥೆಯ ದೃಷ್ಠಿಯಿಂದ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳ ಪೊಲೀಸ್ ನಿರೀಕ್ಷಕರು ಹಾಗೂ ಪೊಲೀಸ್ ಉಪ ನಿರೀಕ್ಷಕರುಗಳು ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸೂಕ್ಷ್ಮ ಸ್ಥಳಗಳು, ಪ್ರಮುಖ ರಸ್ತೆ ಹಾಗೂ ವೃತ್ತ ಗಳಲ್ಲಿ ವಾರದ ಬ್ರೀಫಿಂಗ್ ಸಭೆ ನಡೆಸಿ, ಠಾಣೆಯ…