ರಂಗಾಯಣದಿಂದ 3 ದಿನಗಳ ನಾಟಕ ಅವಲೋಕನ ಕಾರ್ಯಗಾರ…
ಹೊಸ ತಲೆಮಾರಿನ ಯುವಕರು ನಾಟಕ ಪ್ರದರ್ಶನಗಳನ್ನು ಆಸ್ವಾದಿಸಿ, ಆ ಪ್ರದರ್ಶನಗಳ ಬಗ್ಗೆ ವಿಶ್ಲೇಷಿಸಿ, ಅದರ ಒಳನೋಟಗಳನ್ನು ಅಕ್ಷರ ರೂಪದಲ್ಲಿ, ವೀಡಿಯೋ ರೂಪದಲ್ಲಿ ವಿಶ್ಲೇಷಿಸುವ ದಿಸೆಯಲ್ಲಿ ಕಾಲೇಜುಗಳಲ್ಲಿ ಓದುತ್ತಿರುವ ಸೃಜನಶೀಲ ಬರಹಗಾರರನ್ನು ಗುರುತಿಸಿ ಅವರಿಗೆ ನಾಟಕ ವಿಶ್ಲೇಷಣೆ ತಿಳಿಸಿಕೊಡಲು ರಂಗಾಯಣವು ‘ನಾಟಕ ಅವಲೋಕನ…