ನೀರು ಶುದ್ಧೀಕರಣ ಕೇಂದ್ರಕ್ಕೆ ಎರಡನೇ ಬಾರಿ ದಿಢೀರ್ ಭೇಟಿ ಎಚ್ಚರಿಕೆ ನೀಡಿದ ನಾಗರಿಕ ಹಿತರಕ್ಷಣಾ ವೇದಿಕೆ…
ಶಿವಮೊಗ್ಗ ನಗರದ ನ್ಯೂಮಂಡ್ಲಿಯಲ್ಲಿರುವ ಮಹಾನಗರ ಪಾಲಿಕೆಯ ಶ್ರೀ ಕೃಷ್ಣರಾಜೇಂದ್ರ ನೀರು ಶುದ್ಧೀಕರಣ ಕೇಂದ್ರಕ್ಕೆ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ತಂಡದ ಪ್ರಮುಖರು ಭೇಟಿ ನೀಡಿ ನೀರು ಶುದ್ಧೀಕರಣ ಯಂತ್ರಗಳ ಕಾರ್ಯನಿರ್ವಹಣೆಯ ವೀಕ್ಷಣೆ ಮಾಡಿದರು. ಒಂದು ವಾರದ ಹಿಂದೆ ಕುಡಿಯುವ ನೀರು ಕಲುಷಿತವಾಗಿ…