Author: Nuthan Moolya

ಡೆಂಗಿ ನಿಯಂತ್ರಣ ಕಾರ್ಯ ತೀವ್ರಗೊಳಿಸಲು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಸೂಚನೆ…

ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣ ಕಾರ್ಯಗಳನ್ನು ತೀವ್ರಗೊಳಿಸಿ, ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಆದ್ಯತೆ ಮೇರೆಗೆ ಡೆಂಗಿ ನಿಯಂತ್ರಣ ಚಟುವಟಿಕೆಗಳಲ್ಲಿ ಭಾಗಿಯಾಗಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಡೆಂಗಿ ನಿಯಂತ್ರಣ ಟಾಸ್ಕ್ಫೋರ್ಸ್ ಸಭೆಯ…

ಕೋಟೆ ಪೊಲೀಸರಿಂದ ಮನೆಗಳ್ಳರ ಬಂಧನ…

ಶಿವಮೊಗ್ಗ ಟೌನ್ ಬಾಪೂಜಿ ನಗರದ ವಾಸಿ ಶ್ರೀ ದಸ್ತಗೀರ್ ಖಾನ್ @ ಬಾಬು, 47 ವರ್ಷ ರವರ ಮನೆಯ ಬೀಗ ಮುರಿದು ಮನೆಯ ಒಳಗೆ ಇದ್ದ ಬಂಗಾರದ ಒಡವೆಗಳು ಮತ್ತು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಕೋಟೆ…

ಶಿವಮೊಗ್ಗ ಜಿಲ್ಲಾ ಔಷದಿ ವ್ಯಾಪಾರಿಗಳ ಸಂಘದ ಅಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆ…

ಶಿವಮೊಗ್ಗ ಜಿಲ್ಲಾ ಔಷಧಿ ವ್ಯಾಪಾರಿಗಳ ಸಂಘದ ಚುನಾವಣೆ ಫಾರ್ಮ್ ಅಸೋಸಿಯೇಷನ್ ಕಟ್ಟಡದಲ್ಲಿ ನಡೆಯಿತು. ನೂತನ ಅಧ್ಯಕ್ಷರಾಗಿ ಮಧುಕರ್ ಶೆಟ್ಟಿ ಆಯ್ಕೆಯಾಗಿದ್ದಾರೆ. ಇನ್ನು ಉಪಾಧ್ಯಕ್ಷರಾಗಿ ದತ್ತಾತ್ರೇಯ ಉಡುಪ ಕಾರ್ಯದರ್ಶಿಯಾಗಿ ವೆಂಕಟೇಶ್ ಸಹ ಕಾರ್ಯದರ್ಶಿಯಾಗಿ ಮಂಜುನಾಥ್ ಖಜಾಂಚಿಯಾಗಿ ನಾಗರಾಜ್ ರವರು ಆಯ್ಕೆಯಾಗಿದ್ದಾರೆ. ಮಧುಕರ್ ಶೆಟ್ಟಿ…

ಪಿಓಪಿಯಿಂದ ತಯಾರಿಸಿದ ಗಣಪತಿ ಮೂರ್ತಿಯನ್ನು ನಿಷೇಧ ಜಾರಿಗೊಳಿಸಿ-ಕರ್ನಾಟಕ ಪ್ರದೇಶ ಕುಂಬಾರ ಯುವ ಸಂಘ ಮನವಿ…

ಶಿವಮೊಗ್ಗ ಜಿಲ್ಲೆಯ ಕರ್ನಾಟಕ ಪ್ರದೇಶ ಕುಂಬಾರ ಸಂಘ ಯುವ ಘಟಕದ ಪದಾಧಿಕಾರಿಗಳ ನೇತೃತ್ವದಲ್ಲಿ ಪಿ ಓ ಪಿ ಯಿಂದ ತಯಾರಿಸಿದ ಗಣಪತಿ ಮೂರ್ತಿಗಳ ನಿಷೇಧವನ್ನು ಸಂಪೂರ್ಣವಾಗಿ ಜಾರಿಗೊಳಿಸಬೇಕೆಂದು ಜಿಲ್ಲಾಧಿಕಾರಿಗಳಿಗೆ ಆಗ್ರಹಿಸಿ ಮನವಿ ಸಲ್ಲಿಸಲಾಯಿತ್ತು. ಕರ್ನಾಟಕ ಪ್ರದೇಶ ಕುಂಬಾರ ಸಂಘ ಯುವ ಘಟಕದ…

ಗೋವಿಂದಪುರ G+2 ಮಾದರಿಯ ಮನೆಗಳು ಶೀಘ್ರದಲ್ಲೇ ಪೂರ್ಣಗೊಳಿಸಲು ಶಾಸಕ ಚನ್ನಬಸವ ಸೂಚನೆ…

ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಪ್ರಧಾನಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಲ್ಲಿ G+2 ಮಾದರಿಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ನಿರ್ಮಾಣ ಹಂತದಲ್ಲಿರುವ 4836 ಮನೆಗಳ ಕಾಮಗಾರಿಯ ಪ್ರಗತಿಯ ಪರಿಶೀಲನೆ ನಡೆಸಿದರು. ಈ ವೇಳೆ ಅಧಿಕಾರಿಗಳಿಂದ ಮನೆಗಳ…

ಶೆ 50 ಕನ್ನಡ ದರದಲ್ಲಿ ಕನ್ನಡ ಪುಸ್ತಕಗಳ ಮಾರಾಟ…

ಸ್ವಾತಂತ್ರö್ಯ ದಿನಾಚರಣೆಯ ಅಂಗವಾಗಿ 2024ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು 50% ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.ಪುಸ್ತಕಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ…

ಪಿಜಿ ಸಿಇಟಿ ಪರೀಕ್ಷೆ ಸಕಲ ಸಿದ್ಧತೆಗೆ ಪ್ರದೀಪ್ ನಿಕ್ಕಂ ಸೂಚನೆ-

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಆ.04 ರಂದು 2024 ನೇ ಸಾಲಿನ ಪಿಜಿಸಿಇಟಿ ಪರೀಕ್ಷೆಗಳು ನಗರದ ಒಟ್ಟು 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಡಳಿತ ಕಚೇರಿಯ ಕಚೇರಿ ಸಹಾಯಕರಾದ…

ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು-ಬೇಳೂರು ಗೋಪಾಲಕೃಷ್ಣ…

ಶಿವಮೊಗ್ಗ: ಸರ್ವ ಋತು ಪ್ರವಾಸಿ ತಾಟವಾಗಿ ಜೋಗ ಜಲಾಶಯ ಅಭಿವೃದ್ಧಿ ಪಡಿಸಲಾಗುವುದು ಎಂದು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಲಿಂಗನಮಕ್ಕಿ ಜಲಾಶಯಕ್ಕೆ ಗುರುವಾರ ಪೂಜೆ ಸಲ್ಲಿಸಿ ಮಾತನಾಡಿದ ಅವರು ಜೋಗ ಜಲಪಾತ ಸುಂದರ…

ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ ವತಿಯಿಂದ ವಿಶ್ವ ಸ್ಕೌಟ್ ಸ್ಕಾರ್ಫ್ ದಿನಾಚರಣೆ…

ಸೊರಬ ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ,ಜಿಲ್ಲಾ ಸಂಸ್ಥೆ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ಕೌಟ್ ಸ್ಕಾರ್ಫ್ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದ ಧ್ವಜಾರೋಹಣವನ್ನು ರೋವರ್ ಶಶಾಂಕ್ ನೆರವೇರಿಸಿದರು. ಸ್ವಾಗತವನ್ನು ರೇಂಜರ್ ಸಹನಾ ನಡೆಸಿಕೊಟ್ಟರು. ರೋವರ್…

ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ…

ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಯ ಭದ್ರಾ ಜಲಾಶಯದಿಂದ ಪ್ರಾರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ, ಅಜ್ಜಂಪುರ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದ್ದು, ಸರ್ಕಾರದ ನಿರ್ದೇಶನದಂತೆ…