ಶಿವಮೊಗ್ಗ ಸಬ್ ರಿಜಿಸ್ಟರ್ ಕಚೇರಿ ಸ್ಥಳಾಂತರ…
ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿ ಸರ್ಕಲ್ ನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಶಿವಮೊಗ್ಗ – ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸಂಕೀರ್ಣದ ಪಕ್ಕದಲ್ಲಿ ಹಿರಿಯ ಉಪ ನೋಂದಣಾಧಿಕಾರಿಗಳ ಕಚೇರಿ ಸ್ಥಳಾಂತರಿಸಲಾಗುತ್ತಿದೆ ಎಂದು ಸಬ್ ರಿಜಿಸ್ಟರ್ ಧನರಾಜ್ ತಿಳಿಸಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿ ಹಿರಿಯ ಉಪ…