Author: Nuthan Moolya

ಶಿವಮೊಗ್ಗದಲ್ಲಿ ಮೊದಲ ಬಾರಿಗೆ ವಿಶೇಷ ಪತ್ರಕರ್ತರ ದಸರಾ…

ಶಿವಮೊಗ್ಗ ನಾಡಹಬ್ಬ ದಸರಾದ ಅಂಗವಾಗಿ ಶಿವಮೊಗ್ಗದ ಅಂಬೇಡ್ಕರ್ ಭವನ ಆವರಣದಲ್ಲಿ ಆಯೋಜಿಸಲಾಗಿದ್ದ ಛಾಯಾಚಿತ್ರ-ಕ್ಯಾಮೆರಾ ಪ್ರದರ್ಶನವನ್ನು ಶಿವಮೊಗ್ಗ ನಗರ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಉದ್ಘಾಟಿಸಿದರು.ಚಿತ್ರಗಳನ್ನು ದಾಖಲಿಸುವ, ಶೇಖರಿಸುವ ಮತ್ತು ಇನ್ನೊಂದು ಕಡೆಗೆ ವರ್ಗಾಯಿಸಲು ಸಹಾಯ ಮಾಡುವ ಕ್ಯಾಮೆರಾಗಳ ಆವಿಷ್ಕಾರಗಳ ಕುರಿತು ತಜ್ಞರಿಂದ…

ಭದ್ರಾ ಅಭಯಾರಣ್ಯದಲ್ಲಿ ಆನೆ ಶಿಬಿರ ಸ್ಥಾಪನೆ-ಸಚಿವ ಈಶ್ವರ್ ಖಂಡ್ರೆ…

ಹಾಸನ, ಚಿಕ್ಕಮಗಳೂರು, ಶಿವಮೊಗ್ಗ ಭಾಗದ ಕಾಡಾನೆ ಹಾವಳಿ ನಿಯಂತ್ರಿಸಲು ಭದ್ರಾ ಅಭಯಾರಣ್ಯದಲ್ಲಿ ಒಂದು ಆನೆ ಶಿಬಿರ ಸ್ಥಾಪಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಘೋಷಿಸಿದ್ದಾರೆ.ಶಿವಮೊಗ್ಗದ ಕುವೆಂಪು ವಿಶ್ವವಿದ್ಯಾಲಯದ ಸಭಾಂಗಣದಲ್ಲಿಂದು ನಡೆದ ಭದ್ರಾ ಹುಲಿ ಸಂರಕ್ಷಿತ ಪ್ರದೇಶ…

ಮಹಿಳೆ ಮಕ್ಕಳು ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗಆಗಬೇಕು-ಮಂಜುನಾಥ್ ನಾಯಕ್…

ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ,…

ವಡ್ಡರ್ಸೆ ರಘುರಾಮ್ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮ ನಿರ್ದೇಶನಗಳ ಆಹ್ವಾನ…

ಹಿರಿಯ ಪತ್ರಕರ್ತ ದಿ.ವಡ್ಡರ್ಸೆ ರಘುರಾಮ ಶೆಟ್ಟಿ ಅವರ ನೆನಪಿನಾರ್ಥ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂಪಾಯಿ ನಗದು, ಸ್ಮರಣಿಕೆ ಒಳಗೊಂಡಿದೆ. “ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ…

ಜನರ ಆಶೋತ್ತರಗಳಿಗೆ ಅಧಿಕಾರಿಗಳು ಸ್ಪಂದಿಸಿ- ಸಚಿವ ಮಧು ಬಂಗಾರಪ್ಪ…

ಸೌಲಭ್ಯ ಅರಸಿ ಕಚೇರಿಗೆ ಆಗಮಿಸುವ ಗ್ರಾಮೀಣ ಮತ್ತು ನಗರ ಪ್ರದೇಶದ ಸಾರ್ವಜನಿಕರಿಗೆ ಅಧಿಕಾರಿಗಳು ಸಕಾಲದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು. ಅವರು…

ನಾಟಕದ ಯಶಸ್ಸು ಚಪ್ಪಾಳೆಯಿಂದ ಸಿಗುವಂತೆದಲ್ಲ ಎರಡು ಕೈ ಚಪ್ಪಾಳೆಗಳ ನಡುವೆ ಇರುವ ನಿಶಬ್ದಯಿಂದ ಸಾಧ್ಯ-TN. ಸೀತಾರಾಮ್…

ನಾಟಕದ ಯಶಸ್ಸು ಚಪ್ಪಾಳೆಯಿಂದ ಸಿಗುವಂತದ್ದಲ್ಲ. ಎರಡು ಕೈ ಚಪ್ಪಾಳೆ ಗಳ ನಡುವೆ ಇರುವ ನಿಶ್ಯಬ್ದದಿಂದ ಸಾದ್ಯ.ಇದಕ್ಕೆ ನಿರಂತರ ರಂಗ ಪ್ರದರ್ಶನ ಮೂಲಕ ಕಂಡುಕೊಳ್ಳಬಹುದೆಂದು ಹಿರಿಯ ನಾಟಕಕಾರ. ಚಿಂತಕರು.ಹಾಗು ರಂಗಭೂಮಿ ಮತ್ತು ಕಿರುತೆರೆ. ಹಿರಿತೆರೆ ನಿರ್ದೇಶಕರಾದ . ಟಿ.ಎನ್ ಸೀತಾರಾಮ್ ಇವರು ತಿಳಿಸಿದ್ದಾರೆ.…

ಜನರ ಸಮೃದ್ಧಿಯೇ ನಿತ್ಯ ನವರಾತ್ರಿ-ಸಚಿವ ಮಧು ಬಂಗಾರಪ್ಪ…

ಶ್ರೀ ಕ್ಷೇತ್ರ ಸಿಗಂದೂರು ದಸರಾ ವೈಭವಕ್ಕೆ ಚಾಲನೆ ನೀಡಿದ ಸಚಿವ ಮಧುಬಂಗಾರಪ್ಪ ಆಶಯ ಶಿವಮೊಗ್ಗ: ಕಲಿಯುವ ಮಕ್ಕಳಿಗೆ ಉತ್ತಮ ವಿದ್ಯೆ, ಯೋಗ್ಯ ಸಂಸ್ಕಾರ, ರೈತರು ಉಳುವ ಭೂಮಿಗೆ ಹಕ್ಕುಪತ್ರ, ನೀರಾವರಿ ಮತ್ತು ಉತ್ತಮ ಬೆಳೆ ಬಂದರೆ ನಿತ್ಯವೂ ನವರಾತ್ರಿಯ ಸಂಭ್ರಮ ಮನೆಮಾಡುತ್ತದೆ…

ಕಾಸ್ಮೋ ಪಾಲಿಟನ್ ಲಯನ್ಸ್ ಕ್ಲಬ್ ವತಿಯಿಂದ ಗಾಂಧಿ ಜಯಂತಿ ಆಚರಣೆ…

ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯ ಶ್ರೀ ಸಿದ್ಧಿ ಬುದ್ಧಿ ದೇವಸ್ಥಾನದ ಆವರಣದಲ್ಲಿ ಶಿವಮೊಗ್ಗ ಕಾರ್ಸ್ನೋಪಾಲಿಟಿನ್ ಲಯನ್ಸ್ ಕ್ಲಬ್ ವತಿಯಿಂದ ಗಾಂಧಿ ಜಯಂತಿ ಆಚರಿಸಿದ್ದರು. ಈ ಸಂದರ್ಭದಲ್ಲಿ ವಿಶೇಷವಾಗಿ ಸ್ವಚ್ಛತಾ ಕಾರ್ಯಕ್ರಮ ಗಿಡ ನೆಡುವ ಕಾರ್ಯಕ್ರಮ ಪೌರಕಾರ್ಮಿಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.ಈ ಕಾರ್ಯಕ್ರಮದಲ್ಲಿ…