Author: Nuthan Moolya

ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ – ಸಿಟಿ ಕೋ ಆಪರೇಟಿವ್ ಬ್ಯಾಂಕ್ ನಿಂದ ದೇಣಿಗೆ…

ಮಂಜುನಾಥ್ ಶೆಟ್ಟಿ… ಸುಪ್ರಸಿದ್ಧ ಐತಿಹಾಸಿಕ ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ಶಿವಮೊಗ್ಗ ಸಿಟಿ ಕೋಆಪರೇಟಿವ್ ಬ್ಯಾಂಕ್ ನಿಂದ ಜಾತ್ರೆಗೆ ದೇವಿಯ ಸೇವಾರ್ಥ ದೇಣಿಗೆಯನ್ನು ಮಾರಿಕಾಂಬ ಸೇವಾ ಸಮಿತಿ ಅಧ್ಯಕ್ಷರಾದ ಎಸ್ ಕೆ ಮರಿಯಪ್ಪನವರಿಗೆ ಮತ್ತು ಮಾರಿಕಾಂಬ…

ರಾಜ್ಯ ಮಟ್ಟದ ಶೈಕ್ಷಣಿಕ ಮಹಾ ಸಮ್ಮೇಳನಕ್ಕೆ ಸಚಿವ ಮಧು ಬಂಗಾರಪ್ಪಗೆ ಆಹ್ವಾನ…

ಮಂಜುನಾಥ್ ಶೆಟ್ಟಿ… ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ (ರಿ.) ವತಿಯಿಂದ ಫೆಬ್ರವರಿ 28 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿರುವ “ಸುವರ್ಣ ಸಂಭ್ರಮ” ಹಾಗೂ “ರಾಜ್ಯ ಮಟ್ಟದ ಶೈಕ್ಷಣಿಕ ಮಹಾಸಮ್ಮೇಳನ” ಕ್ಕೆ ಆಗಮಿಸುವಂತೆ ಸಂಘದ ಪದಾಧಿಕಾರಿಗಳ ನಿಯೋಗವು ಇಂದು…

ಕೋಟೆ ಶ್ರೀ ಮಾರಿಕಾಂಬ ಜಾತ್ರೆಯ ಆಲ್ಬಂ ಸಾಂಗ್ ಬಿಡುಗಡೆಗೆ ಸಿದ್ದ-ಡ್ಯಾನ್ಸ್ Crew ಶಶಿಕುಮಾರ್…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಪ್ರಯುಕ್ತ ಮಾರಿ ಜಾತ್ರೆ ಆಲ್ಬಂ ಗೀತೆ ಎಂಬ ಹೊಸ ಹಾಡನ್ನು ಸಿದ್ಧಪಡಿಸಲಾಗಿದ್ದು, ಇಂದು ಸಂಜೆ ಬಿಡುಗಡೆಯಾಗಲಿದೆ. ಈ ‘ಹಿಂದೆ ಹೇ ಮಗ ಇದು ಶಿವಮೊಗ್ಗ’ ಎಂಬ ಹಾಡಿನ…

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಯಶಸ್ವಿಯಾಗಿ ನಡೆದ ಮಾನಸಿಕ ಆರೋಗ್ಯ ಜಾಗೃತಿ ಕಾರ್ಯಕ್ರಮ…

ಮಂಜುನಾಥ್ ಶೆಟ್ಟಿ… ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಮಾನಸಿಕ ಆರೋಗ್ಯದ ಮಹತ್ವ ಕುರಿತು ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಿನ್ಸಿಪಾಲ್ ಗುರುರಾಜ್ (ಆದಿಚುಂಚನಗಿರಿ ಬಿವಿ ಕಾಲೇಜು) ಹಾಗೂ ರೋಹನ್ ಸಿಂಗ್ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ರೋಹನ್…

ಪಾಲಿಕೆ ಆಯುಕ್ತರದ ಮಾಯಣ್ಣ ಗೌಡರನ್ನು ಭೇಟಿ ಮಾಡಿ ನಗರದ ಪ್ರಮುಖ ವಿಷಯಗಳನ್ನು ಚರ್ಚಿಸಿದ  ಮಾಜಿ ಉಪಮುಖ್ಯಮಂತ್ರಿ ಕೆ. ಎಸ್.ಈಶ್ವರಪ್ಪ…

ಮಂಜುನಾಥ್ ಶೆಟ್ಟಿ… ಮಾಜಿ ಉಪ ಮುಖ್ಯಮಂತ್ರಿ ಶ್ರೀ ಕೆ.ಎಸ್.ಈಶ್ವರಪ್ಪನವರ ನೇತೃತ್ವದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣಗೌಡ ಅವರನ್ನು ಬೇಟಿ ಮಾಡಿದರು. ಗೋವಿಂದಾಪುರ ಆಶ್ರಯ ಮನೆಗಳ ಹಂಚಿಕೆ ಪ್ರಗತಿಯ ಕುರಿತಾಗಿ ಚರ್ಚಿಸಲಾಯಿತು.ಮನೆಗಳ ನಿರ್ಮಾಣ, ಪೂರ್ಣಗೊಂಡಿರುವ ಮನೆಗಳಿಗೆ ಮೂಲ ಸೌಕರ್ಯ ಕಲ್ಪಿಸುವ ಬಗ್ಗೆ ಆಯುಕ್ತರೊಡನೆ…

ಗಾಡಿಕೊಪ್ಪ ಸರ್ಕಾರಿ ಶಾಲಾ ಮಕ್ಕಳಿಗೆ ಕಾನೂನಿನ ಅರಿವು ಮೂಡಿಸಿದ ಪಿಎಸ್ಐ ರಘುವೀರ್…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ ನಗರದ ಗಾಡಿಕೊಪ್ಪ ಸರ್ಕಾರಿ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ನ್ಯಾಯಾಧೀಶರಾದ ಸಂತೋಷ್ ಎಂ ಎಸ್ ಉದ್ಘಾಟಿಸಿದರು. ತುಂಗಾನಗರ ಪೊಲೀಸ್ ಠಾಣೆ ಪಿಎಸ್ಐ ರಘುವೀರ್ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಂತರ ಮಾತನಾಡಿದ ಅವರು…

ಫೆಬ್ರವರಿ 19ರಂದು ಅದ್ದೂರಿ ಛತ್ರಪತಿ ಶಿವಾಜಿ ಜಯಂತಿ ಆಚರಣೆ-ರಮೇಶ್ ಬಾಬು ಜಾಧವ್…

ಮಂಜುನಾಥ್ ಶೆಟ್ಟಿ… ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ಮತ್ತು ಇತರ ಮರಾಠ ಸಂಘಟನೆಗಳ ಹಾಗೂ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಆಶ್ರಯದಲ್ಲಿ ಫೆಬ್ರವರಿ 19ರಂದು ಬೆಳಗ್ಗೆ 11 ಗಂಟೆಗೆ ಕುವೆಂಪು ರಂಗಮಂದಿರದಲ್ಲಿ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ…

ಫೆಬ್ರವರಿ 24 ರಿಂದ 28ರ ವರೆಗೆ ಶಿವಮೊಗ್ಗ ಅದ್ದೂರಿ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವ…

ಮಂಜುನಾಥ್ ಶೆಟ್ಟಿ… ಇತಿಹಾಸ ಪ್ರಸಿದ್ಧ ಕೋಟೆ ಶ್ರೀ ಮಾರಿಕಾಂಬ ಜಾತ್ರಾ ಮಹೋತ್ಸವವು ವಿಜೃಂಭಣೆಯಿಂದ ನಡೆಯಲಿದ್ದು, ಫೆ. 24ರಿಂದ 28ರವರೆಗೆ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಎಸ್.ಕೆ. ಮರಿಯಪ್ಪ ತಿಳಿಸಿದರು. ಅವರು ದೇವಸ್ಥಾನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಿವಮೊಗ್ಗದಲ್ಲಿ…

ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಡೆಸುವ ಕುರಿತು ಸಚಿವ ಮಧು ಬಂಗಾರಪ್ಪರಿಂದ ಮಾಹಿತಿ…

ಮಂಜುನಾಥ್ ಶೆಟ್ಟಿ… 2026 ರ ಫೆಬ್ರವರಿ/ಮಾರ್ಚ್‌ ನಲ್ಲಿ ನಡೆಯುವ ದ್ವಿತೀಯ ಪಿಯುಸಿ ಮತ್ತು ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಕುರಿತು ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವರ ಅಧ್ಯಕ್ಷತೆಯಲ್ಲಿ ದಿನಾಂಕ: 17-02-2026 ರಂದು ನಡೆಯುವ ಸಭೆಗೆ ಮಾಹಿತಿ.ಕ್ರ.ಸಂ.ವಿಷಯIInd PUCSSLC01.ಪರೀಕ್ಷಾ ದಿನಾಂಕ28.02.202618-03-2026…

ಪಟ್ಲ ಸತೀಶ್ ಶೆಟ್ಟಿ ನೇತೃತ್ವದಲ್ಲಿ 700 ಮಕ್ಕಳಿಂದ ನಡೆದ ಅದ್ದೂರಿ ಯಕ್ಷಗಾನ ಯಶಸ್ವಿ…

ಮಂಜುನಾಥ್ ಶೆಟ್ಟಿ… ಪಟ್ಲ ಫೌಂಡೇಶನ್ ವತಿಯಿಂದ ಹೊಸನಗರದ ಗಾಯತ್ರಿ ಮಂದಿರದಲ್ಲಿ ಯಕ್ಷಗಾನ ಪ್ರಸಂಗ ಪ್ರದರ್ಶನ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಶಾಸಕರಾದ ಬೇಳೂರು ಗೋಪಾಲಕೃಷ್ಣ ಉದ್ಘಾಟಿಸಿದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶಾಸಕರು ಮತ್ತೊಬ್ಬರಿಗೆ ಸಹಾಯ ಮಾಡುವುದರಿಂದ ಯಾರೂ ಬಡವರಾಗುವುದಿಲ್ಲ ಬದಲಾಗಿ ಅದು ಹೃದಯವನ್ನು…