Author: Nuthan Moolya

80 ಕೋಟಿ ವೆಚ್ಚದ ಸುಸಜ್ಜಿತ ವಸತಿ ಗೃಹ ಸಚಿವ ಮಧು ಬಂಗಾರಪ್ಪ ರಿಂದ ಲೋಕಾರ್ಪಣೆ…

ಶಿವಮೊಗ್ಗ ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿ ರೂ.80 ಕೋಟಿ ವೆಚ್ಚದಲ್ಲಿ ಗುಣಮಟ್ಟದಿಂದ ಕೂಡಿದ ಸುಸಜ್ಜಿತ ವಸತಿಗೃಹಗಳನ್ನು ಲೋಕಾರ್ಪಣೆ ಮಾಡುತ್ತಿರುವುದು ಸಂತಸದ ವಿಷಯ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪನುಡಿದರು. ಅವರು ಸೊರಬದಲ್ಲಿ…

ಜಿಲ್ಲಾ ಜೆಡಿಎಸ್ ವತಿಯಿಂದ ಮೆಗ್ಗಾನ್ ವೈದಿಕೀಯ ಅಧೀಕ್ಷಕರಿಗೆ ಮನವಿ…

ಶಿವಮೊಗ್ಗ ಜಿಲ್ಲಾ ಜೆಡಿಎಸ್ ಹಾಗೂ ನಗರ ಜೆಡಿಎಸ್ ವತಿಯಿಂದ ನಗರದ ಮಾಜಿ ಶಾಸಕರು ರಾಜ್ಯ ಜೆಡಿಎಸ್ ಉಪಾಧ್ಯಕ್ಷರಾದ ಶ್ರೀ ಕೆ ಬಿ ಪ್ರಸನ್ನ ಕುಮಾರ್ ಅವರ ನೇತೃತ್ವದಲ್ಲಿ ಜಿಲ್ಲಾ – ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿ, ಜಿಲ್ಲೆಯಲ್ಲಿ ಅವ್ಯಾಹತವಾಗಿ ಹರಡುತ್ತಿರುವ ಡೆಂಗ್ಯೂ,…

ಶಿವಮೊಗ್ಗ TO ಚೆನ್ನೈ ನೂತನ ರೈಲಿಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ…

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಶಿವಮೊಗ್ಗ-ಚೆನ್ನೈ ನಡುವೆ ಹೊಸ ರೈಲು ಸಂಚಾರಕ್ಕೆ ಸಂಸದ ಬಿ ವೈ ರಾಘವೇಂದ್ರ ಹಸಿರು ನಿಶಾನೆ ತೋರಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಶಿವಮೊಗ್ಗ – ಚೆನ್ನೈ ಎಕ್ಸ್‌ಪ್ರೆಸ್‌ ಸಂಪರ್ಕ ಸೌಲಭ್ಯದ ಜತೆಗೆ ಸ್ಥಳೀಯ ಆರ್ಥಿಕ ಅಭಿವೃದ್ಧಿ ಪ್ರವಾಸೋದ್ಯಮ ಮತ್ತು…

ನಗರದಲ್ಲಿ ಮೂಲಭೂತ ಸೌಕರ್ಯಕ್ಕೆ ಹೆಚ್ಚಿನ ಆದ್ಯತೆ ಕೊಡಿ-ಶಾಸಕ ಚನ್ನಬಸಪ್ಪ…

ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ತಮ್ಮ ಕಚೇರಿ ಕರ್ತವ್ಯ ಭವನದಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ, ಜಲ ಮಂಡಳಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಹಾಗೂ ಸಾರಿಗೆ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಶಿವಮೊಗ್ಗ ನಗರದ…

140 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶೀಘ್ರದಲ್ಲಿ ಚಾಲನೆ-ಸಚಿವ ಮಧು ಬಂಗಾರಪ್ಪ…

ಮುಂದಿನ ಒಂದು ತಿಂಗಳಲ್ಲಿ ಸೊರಬ ತಾಲೂಕಿನಲ್ಲಿ 140 ಕೋಟಿ ರೂ ವೆಚ್ಚಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.…

ಬಂಟರ ಭವನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ…

ಶಿವಮೊಗ್ಗದ ಗೋಪಾಲಗೌಡ ಬಡಾವಣೆಯಲ್ಲಿರುವ ಬಂಟರ ಭವನದಲ್ಲಿ ಬಿಜೆಪಿ ಶಿವಮೊಗ್ಗ ಜಿಲ್ಲೆ ಹಮ್ಮಿಕೊಂಡಿದ್ದ ವಿಶೇಷ ಕಾರ್ಯಕಾರಿಣಿ ಸಭೆಗೆ ಸಂಸದ ಬಿ ವೈ ರಾಘವೇಂದ್ರ ಚಾಲನೆ ನೀಡಿದರು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಲೋಕಸಭಾ ಸಾರ್ವತ್ರಿಕ ಚುನಾವಣೆ ಮತ್ತು ವಿಧಾನ ಪರಿಷತ್ ಚುನಾವಣೆಯ ಸಾಧಕ…

ಉಜ್ಜನಿಪುರದಲ್ಲಿ ಡೆಂಗ್ಯೂ ಜಾಗೃತಿ ಜಾಥಾ…

ನಗರ ಆರೋಗ್ಯ ಕೇಂದ್ರ ಉಜ್ಜನಿಪುರ ಭದ್ರಾವತಿ ಇವರ ವತಿಯಿಂದ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಮಕ್ಕಳಿಂದ ಜಾಗೃತಿ ಜಾತ ನಡೆಸಿ ಕರಪತ್ರಗಳನ್ನು ನೀಡಲಾಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಆರೋಗ್ಯ ನಿರೀಕ್ಷಣಾಧಿಕಾರಿ ಮನೋಹರ್ , ಸೊಳ್ಳೆಗಳನ್ನು ನಿಯಂತ್ರಣ ಮಾಡಿದರೆ ಡೆಂಗ್ಯೂ ಹರಡುವಿಕೆ…

SENIOR CHAMBER INTERNATIONAL ಶಿವಮೊಗ್ಗ ಭಾವನ ವತಿಯಿಂದ ಸಾಧನೆಯ ವ್ಯಕ್ತಿಗಳಿಗೆ ಸನ್ಮಾನ…

ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಶಿವಮೊಗ್ಗ ಭಾವನಾ ಲೀಜನ್ ವತಿಯಿಂದ ನಗರದ ಮಥುರಾ ಪ್ಯಾರಡೈಸ್ ನಲ್ಲಿ ಸಮಾಜದಲ್ಲಿ ಸಾಧನೆ ಮಾಡಿರುವ ವ್ಯಕ್ತಿಗಳ್ನ ಗುರುತಿಸಿ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸಾಧಕರನ್ನು ಗುರುತಿಸಿ ಸನ್ಮಾನಿಸಿ ಗೌರವಿಸಲಾಯಿತು. ವಾತ್ಸಲ್ಯ ಶೆಟ್ಟಿ ರವರು ಶಿವಮೊಗ್ಗ ಬಂಟರ…

ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದಿಂದ ಪಾಲಿಕೆ ಆಯುಕ್ತ ಡಾ.ಕವಿತಾ ಯೋಗಪ್ಪ ಸನ್ಮಾನ…

ಶಿವಮೊಗ್ಗ ನಾಗರಿಕ ಹಿತರಕ್ಷಣಾ ವೇದಿಕೆಗಳ ಒಕ್ಕೂಟದ ವತಿಯಿಂದ ನೂತನ ಆಯುಕ್ತರಿಗೆ ಅಭಿನಂದನೆ ಸಲ್ಲಿಸಿದರು. ಶಿವಮೊಗ್ಗ ಮಹಾನಗರ ಪಾಲಿಕೆಯ ನೂತನ ಆಯುಕ್ತರಾದ ಶ್ರೀಮತಿ ಕವಿತಾ ಯೋಗಪ್ಪನವರಿಗೆ ಶಿವಮೊಗ್ಗ‌ ನಾಗರಿಕ ಹಿತರಕ್ಷಣಾ ವೇದಿಕೆಯ ಒಕ್ಕೂಟದ ಪದಾಧಿಕಾರಿಗಳು ಪುಷ್ಪಗುಚ್ಛ ನೀಡಿ ಅಭಿನಂದನೆ ಸಲ್ಲಿಸಿದರು. ನಗರದ ಹಲವು…

ಅರಣ್ಯ ಹಕ್ಕು ತಿರಸ್ಕೃತ ಅರ್ಜಿಗಳು ಪುನರ್ ಪರಿಶೀಲನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ…

ಅರಣ್ಯ ಹಕ್ಕು ಕಾಯಿದೆ ಅಡಿ ರಾಜ್ಯದಾದ್ಯಂತ ಸಲ್ಲಿಸಲಾಗಿರುವ ಬಹುತೇಕ ಅರ್ಜಿಗಳು ತಿರಸ್ಕೃತವಾಗಿದ್ದು, ಈ ಎಲ್ಲ ಅರ್ಜಿಗಗಳ ಪುನರ್ ಪರಿಶೀಲನೆ ಮಾಡಿ, ಅರ್ಜಿದಾರರಿಗೆ ಸ್ವಾಭಾವಿಕ ನ್ಯಾಯದ ಅಡಿಯಲ್ಲಿ ತಮ್ಮ ಹಕ್ಕು ಪ್ರತಿಪಾದಿಸಲು ಅವಕಾಶ ನೀಡಬೇಕು, ಈ ಪ್ರಕ್ರಿಯೆ ಪೂರ್ಣವಾಗುವತನಕ ಯಾರನ್ನೂ ಒಕ್ಕಲೆಬ್ಬಿಸಬಾರದು ಎಂದು…