ಅವಧಿ ವಿಸ್ತರಣೆ…
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಶುಲ್ಕ ಮರುಪಾವತಿ ಕಾರ್ಯಕ್ರಮ ಸೌಲಭ್ಯ ನೀಡಲು ಮೆಟ್ರಿಕ್ ನಂತರದ ಕೋರ್ಸುಗಳಾದ ಸ್ನಾತಕೋತ್ತರ ಪದವಿ, ವೃತ್ತಿಪರ ಪದವಿ ಹಾಗೂ ವೃತ್ತಿಪರ ಸ್ನಾತಕೋತ್ತರ ಪದವಿ ಮತ್ತು ನರ್ಸಿಂಗ್ ಕೋರ್ಸುಗಳಿಗೆ https://ssp.postmartic.karnataka.gov.in ವೆಬ್‌ಸೈಟ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು,…