ನರೇಗಾ ಯೋಜನೆಯಲ್ಲಿ ಮಹಿಳೆಯರು ಮೇಲುಗೈ-ಹೇಮಂತ್…
ನರೇಗಾ “ ಮಹಿಳೆಯರದ್ದೇ ಮೇಲುಗೈ”ಪುರುಷರ ಸಮಾನವಾಗಿ ಎಲ್ಲಾ ಕ್ಷೇತ್ರದಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ಮಹಿಳೆಯರು, ನರೇಗಾ ಯೋಜನೆಯಲ್ಲೂ ಮೇಲುಗೈ ಸಾಧಿಸಿದ್ದಾರೆ.ಗ್ರಾಮೀಣ ಮಹಿಳೆಯರು ಕೇವಲ ಮನೆ, ಮಕ್ಕಳು ಎನ್ನದೇ ಈಗ ಅದನ್ನು ದಾಟಿ ಗಂಡಿಗೆ ಸಮಾನವಾದ ದುಡಿಮೆಗೆ ಕಾಲಿಟ್ಟಿದ್ದಾರೆ. ಇಂತಹ ಸಮಾನ ದುಡಿಮೆಗೆ ಅವಕಾಶ…