ಗುತ್ತಿಗೆ ಆಧಾರದಲ್ಲಿ ವಿವಿಧ ವೈದಿಕೀಯ ಹುದ್ದೆಗಳಿಗಾಗಿ ನೇರ ಸಂದರ್ಶನ…
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2024-25 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ & ಎನ್‍ಯುಹೆಚ್‍ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು…