Author: Nuthan Moolya

MUDA ನೂತನ ಅಧ್ಯಕ್ಷ ಸಂತೋಷ್ ಶೆಟ್ಟಿಗೆ ಅಭಿನಂದನೆ ಸಲ್ಲಿಸಿದ ಶಾಸಕ ಮಂಜುನಾಥ್ ಭಂಡಾರಿ…

ಮಂಜುನಾಥ್ ಶೆಟ್ಟಿ… ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ನೂತನ ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಅವರು ನೇಮಕವಾಗಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವರಾದ ಯುಟಿ ಖಾದರ್ ಖಾದರ್ ರವರು ಸಂತೋಷ್ ಶೆಟ್ಟಿ ಅವರನ್ನು ನೇಮಕ ಮಾಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರು ಹಾಗೂ ಮಂಗಳೂರು ಉಡುಪಿ ಭಾಗದ ವಿಧಾನ ಪರಿಷತ್…

ಒಣ ಮೆಣಸಿನಕಾಯಿ ಯಾಗ ಸುಪ್ರೀತ್ ಗುರೂಜಿ ವಿರುದ್ಧ ಅಟ್ರಾ ಸಿಟಿ ಕೇಸ್ ದಾಖಲು…

ಮಂಜುನಾಥ್ ಶೆಟ್ಟಿ… ಶಿವಮೊಗ್ಗದ ವಿಮಾನ ನಿಲ್ದಾಣ ಹತ್ತಿರವಿರುವ ಪ್ರತ್ಯಂಗೀರಾ ದೇವಸ್ಥಾನದ ಗರೂಜಿ ಮತ್ತು ಸಹೋದರ ನಡುವೆ ಇರುವ ಆಸ್ತಿವಿವಾದ ಕೊನೆಗೂ ಠಾಣ ಮೆಟ್ಟಿಲೇರಿ ಎರಡು ಎಫ್ ಐಆರ್ ದಾಖಲಾಗಿದೆ. ಸುಪ್ರೀತ್ ಗುರೂಜಿ ಅಲಿಯಾಸ್‌ ಮೆಣಸಿನಕಾಯಿ ಸ್ವಾಮೀಜಿ ಅವರ ವಿರುದ್ಧ ಅಟ್ರಾಸಿಟಿ ಕಾಯ್ದೆಯಡಿ…

ಜೆ.ಎನ್.ಎನ್.ಸಿ.ಇ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ‘ಅಭಿವಿನ್ಯಾಸ’ ಕಾರ್ಯಕ್ರಮ…

ಮಂಜುನಾಥ್ ಶೆಟ್ಟಿ… ಶಿವಮೊಗ್ಗ: ಅಧಿಕಾರಶಾಹಿ ಹಾಗೂ ಭ್ರಷ್ಟ ವ್ಯವಸ್ಥೆಗೆ ಮುಕ್ತಿ ನೀಡುವ ನಿಟ್ಟಿನಲ್ಲಿ ಯುವ ಸಮೂಹದ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಹೇಳಿದರು. ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿವಿಧ ಇಂಜಿನಿಯರಿಂಗ್…

ಉಪವಿಭಾಗಾಧಿಕಾರಿ ಡಾ. ಮೈತ್ರಿ ನೇತೃತ್ವದಲ್ಲಿ ಬೇಕರಿ ಹೋಟೆಲ್ ಗಳ ದಿಡೀರ್ ತಪಾಸಣೆ-ಆಹಾರ ಗುಣಮಟ್ಟಕ್ಕೆ ಖಡಕ್ ಸೂಚನೆ…

ಮಂಜುನಾಥ್ ಶೆಟ್ಟಿ… ಉಪವಿಭಾಗಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಾ. ಮೈತ್ರಿ ಅವರು ಸಾರ್ವಜನಿಕ ಹಿತದೃಷ್ಟಿಯಿಂದ ಹಲವು ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ಅದರ ಭಾಗವಾಗಿ ನಗರದ ವಿವಿಧ ಹೋಟೆಲ್, ಬೇಕರಿ ಹಾಗೂ ನಿರಾಶ್ರಿತರ ಕೇಂದ್ರಗಳಿಗೆ ಭೇಟಿ ನೀಡಿ ಆಹಾರ…

ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಉಚಿತ ಸುರಕ್ಷತಾ ಕಿಟ್: ಅರ್ಜಿ ಸಲ್ಲಿಕೆಗೆ ಸೆಪ್ಟೆಂಬರ್ 10 ಕೊನೆಯ ದಿನ…

ಮಂಜುನಾಥ್ ಶೆಟ್ಟಿ.. ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಫಲಾನುಭವಿಯಾಗಿ ನೋಂದಾಯಿತರಾಗಿರುವ ಜಿಲ್ಲೆಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಮಂಡಳಿಯಿಂದ ಸುರಕ್ಷತಾ ಕಿಟ್‌ಗಳನ್ನು ವಿತರಿಸಲಾಗುತ್ತಿದ್ದು, ಅರ್ಹ ಕಾರ್ಮಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಈವರೆಗೆ ಸುರಕ್ಷತಾ ಕಿಟ್…

ಬ್ಯಾಂಕಿಂಗ್‌ ವ್ಯವಸ್ಥೆ ಬಲಗೊಳಿಸಲು ಶ್ರಮಿಸಿ : ಬಿ.ವೈ.ರಾಘವೇಂದ್ರ…

ಮಂಜುನಾಥ್ ಶೆಟ್ಟಿ… ಪ್ರಧಾನಮಂತ್ರಿ ಮೋದೀಜಿಯವರ ವಿಕಸಿತ ಭಾರತ ಕಲ್ಪನೆಯ ಕನಸು ಸಾಕಾರಗೊಳಿಸುವಲ್ಲಿ ಬ್ಯಾಂಕುಗಳು ಪೂರಕವಾಗಿ ಕಾರ್ಯನಿರ್ವಹಿಸುತ್ತಿವೆ. ಆದಾಗ್ಯೂ ಬ್ಯಾಂಕುಗಳು ಇನ್ನಷ್ಟು ಬಲಿಷ್ಟಗೊಂಡು ರೈತರ ಆದಾಯ ದ್ವಿಗುಣಗೊಳಿಸುವಲ್ಲಿ, ಯುವಕರು ಹೊಸ ಉದ್ಯಮಗಳಲ್ಲಿ ತೊಡಗಿಸಿಕೊಳ್ಳಲು, ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಬ್ಯಾಂಕುಗಳು ಮುಂದಾಗಬೇಕು ಎಂದು ಸಾಂಸದ…

ಉಚಿತ ಸೆಲ್ ಫೋನ್ ರಿಪೇರಿ ತರಬೇತಿ…

ಮಂಜುನಾಥ್ ಶೆಟ್ಟಿ… ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ದಿನಾಂಕ: 07/09/2026 ರಿಂದ 31 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸೆಲ್ ಫೋನ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ. ಸ್ವಯಂ…

ಗ್ರಾಮೀಣ ಅಂಚೆ ಪಾಲಕ – ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ…

ಮಂಜುನಾಥ್ ಶೆಟ್ಟಿ… ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಶಿವಮೊಗ್ಗ ಅಂಚೆ ವಿಭಾಗದಲ್ಲಿ ಒಟ್ಟು 55 ಹುದ್ದೆಗಳು…

ದ್ವಿಚಕ್ರ ವಾಹನಗಳ ಬಹಿರಂಗ ಹರಾಜು…

ಮಂಜುನಾಥ್ ಶೆಟ್ಟಿ… ವ್ಯವಹಾರ ನ್ಯಾಯಾಧೀಶರು(ಹಿವಿ) & ಸಿಜೆಎಂ ನ್ಯಾಯಾಲಯ, ಸಾಗರ ಇವರ ಆದೇಶದಂತೆ ವಾರಸುದಾರರು ಪತ್ತೆಯಾಗದ 12 ದ್ವಿಚಕ್ರ ವಾಹನಗಳನ್ನು ಆನಂದಪುರ ಪೊಲೀಸ್ ಠಾಣೆಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ಸೆ. 02 ರಂದು ಬೆಳಿಗ್ಗೆ 11.00ಕ್ಕೆ ಹರಾಜು ನಡೆಯಲಿದೆ. ಆಸಕ್ತರು ನಿಗದಿತ ಅವಧಿಯಲ್ಲಿ…

ಸೆಪ್ಟೆಂಬರ್ 1 ರಿಂದ 10 ರವರೆಗೆ ಭದ್ರಾ ಬಲದಂಡೆ ನಾಲೆಯಲ್ಲಿ ನೀರು ಬಿಡುಗಡೆ: ಕುಡಿಯುವ ನೀರಿಗೆ ಮಾತ್ರ ಬಳಕೆ…

ಮಂಜುನಾಥ್ ಶೆಟ್ಟಿ… ದಾವಣಗೆರೆ ಹಾಗೂ ಚನ್ನಗಿರಿ ತಾಲ್ಲೂಕುಗಳ ಜನ-ಜಾನುವಾರುಗಳಿಗೆ ಮತ್ತು ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಉದ್ದೇಶಕ್ಕಾಗಿ ಭದ್ರಾ ಬಲದಂಡೆ ನಾಲೆಯಿಂದ ನೀರನ್ನು ಹರಿಸಲು ನಿರ್ಧರಿಸಲಾಗಿದೆ.ಪ್ರಾದೇಶಿಕ ಆಯುಕ್ತರ ಆದೇಶದಂತೆ, ದಿನಾಂಕ 01.09.2026 ರಿಂದ 10.09.2026 ರವರೆಗೆ ಪ್ರತಿದಿನ 1500 ಕ್ಯೂಸೆಕ್ಸ್ ಪ್ರಮಾಣದಲ್ಲಿ…