76ನೇ ಗಣರಾಜ್ಯೋತ್ಸವ ದಿನಾಚರಣೆ-ಸಮಗ್ರತೆಯ ಬಲಿಷ್ಠ ರಾಷ್ಟ್ರ ನಮ್ಮದು-ಸಚಿವ ಮಧು ಬಂಗಾರಪ್ಪ…
ವಿಶ್ವದ ಭೂಪಟದಲ್ಲಿ ಹಲವು ಭಾಷೆ, ಧರ್ಮ, ಪ್ರಾಂತ್ಯಗಳಿಂದ ಕೂಡಿರುವ, ವಿವಿಧತೆಯಲ್ಲಿ ಏಕತೆಯನ್ನು ಸಾರುವ ರಾಷ್ಟ್ರ ನಮ್ಮ ಭಾರತ. ಐಕ್ಯತೆ, ಸಮಗ್ರತೆ ಕಾಪಾಡಿಕೊಳ್ಳುವ ಮೂಲಕ ಬಲಿಷ್ಠ ರಾಷ್ಟ್ರವಾಗಿ ನಮ್ಮ ದೇಶ ಬೆಳೆದು ನಿಂತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ…