ವಚನಕಾರರು-ದಾಸರು ಶ್ರೇಷ್ಠ ಪರಂಪರೆಯನ್ನು ಉಳಿಸಿದ್ದಾರೆ-ಶಾಸಕ ಎಸ್.ಎನ್. ಚನ್ನಬಸಪ್ಪ…
ಭಾರತದಲ್ಲಿ ವಚನಕಾರರು, ದಾಸರು, ಮಹನೀಯರು ಒಂದೊಂದು ಶ್ರೇಷ್ಠ ಪರಂಪರೆಯನ್ನು ಉಳಿಸಿದ್ದಾರೆ. ಹಾಗಾಗಿ ಈ ದೇಶ ಸಾಂಸ್ಕೃತಿಕ ರಾಷ್ಟ್ರವಾಗಿದೆ ಎಂದು ವಿಧಾನಸಭಾ ಶಾಸಕರಾದ ಎಸ್.ಎನ್.ಚನ್ನಬಸಪ್ಪ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದೊಂದಿಗೆ…