ರೋಡ್ ರೋಮಿಯೋ ಬಾಲ ಬಿಚ್ಚಿದರೆ ಹೆಡೆಮುರಿ ಕಟ್ಟಲಿದೆ ಚೆನ್ನಮ್ಮ ಪಡೆ-ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್…
ಶಿವಮೊಗ್ಗ ಜಿಲ್ಲೆಯಲ್ಲಿ ವಿಧ್ಯಾರ್ಥಿನಿಯರ ರಕ್ಷಣೆಗಾಗಿ, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಹಾಗೂ ಮಹಿಳೆ ಮತ್ತು ಮಕ್ಕಳ ವಿರುದ್ಧ ದೌರ್ಜನ್ಯ ಮಾಡುವ, ಅಸಭ್ಯವಾಗಿ ವರ್ತಿಸುವವರ ವಿರುದ್ಧ, ಸೂಕ್ತ ಕ್ರಮ ಕೈಗೊಳ್ಳುವ ಸಲುವಾಗಿ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಸಮುದಾಯದತ್ತ ಪೊಲೀಸ್ ನ ಭಾಗವಾಗಿ…