ಪೂರ್ಣಗೊಂಡ ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ-ಶಾಸಕ ಚನ್ನಬಸಪ್ಪ…
ನಗರದ ಆಶ್ರಯ ಕಚೇರಿಯಲ್ಲಿ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಆಶ್ರಯ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಶಾಸಕರು ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಯೋಜನೆಗಳ ಬಗ್ಗೆ ಮಾಹಿತಿ ಪಡೆದು, ಬ್ಯಾಂಕುಗಳಿಂದ ಆಶ್ರಯ ಮನೆಗಳ ಫಲಾನುಭವಿಗಳಿಗೆ ಸಾಲ ನೀಡುವಲ್ಲಿ ಆಗುತ್ತಿರುವ ಸಮಸ್ಯೆಗಳ…