ತೀರ್ಥಹಳ್ಳಿ ಡಿವೈಎಸ್ಪಿ ಗಜಾನನ ವಾಮನ ಸುತಾರ ನೇತೃತ್ವದಲ್ಲಿ ಬೃಹತ್ ಗಾಂಜಾ ವಶ…
ಓಮಿನಿ ಕಾರ್ ನಲ್ಲಿ ಸಾರ್ವಜನಿಕರಿಗೆ ಮಾದಕ ವಸ್ತು ಗಾಂಜಾ ಸೊಪ್ಪನ್ನು ಮಾರಾಟ ಮಾಡುವ ಸಲುವಾಗಿ ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದಾರೆಂದು ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್…