Author: Nuthan Moolya

ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನ…

ಮಂಜುನಾಥ ಶೆಟ್ಟಿ… 2026 ನೇ ಸಾಲಿನಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯ ಮಟ್ಟದ ಉತ್ತಮ ಶಿಕ್ಷಕಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಶಾಲಾ ಶಿಕ್ಷಣ ವ್ಯಾಪ್ತಿಯ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಯಂ ಆಗಿ ನೇಮಕವಾಗಿ, ಅನುದಾನಿತ ಪ್ರಾಥಮಿಕ ಅಥವಾ ಪ್ರೌಢಶಾಲೆಗಳಲ್ಲಿ ಅನುದಾನ ಸಹಿತವಾಗಿ ಅನುಮೋದನೆಗೊಂಡು ಕನಿಷ್ಠ 10…

ಸಾಗರ: ಕೋಳೂರು ಗ್ರಾ.ಪಂ.ಗೆ ಜಿಲ್ಲಾ ಪಂಚಾಯತ್ ಸಿಇಒ ಭೇಟಿ; ಹಸಿರುಮಕ್ಕಿ ಲಾಂಚ್‌ನಲ್ಲಿ ಸ್ವೀಪ್ ಕಾರ್ಯಕ್ರಮ…

ಮಂಜುನಾಥ ಶೆಟ್ಟಿ… ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಹೇಮಂತ್ ಎನ್ ಜುಲೈ 14ರಂದು ಸಾಗರ ತಾಲ್ಲೂಕಿನ ಕೋಳೂರು ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ವಿವಿಧ ಪ್ರಗತಿ ಪರಿಶೀಲನೆ ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಕೋಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ…

ಗ್ರಾಹಕರಿಗೆ ವಂಚಿಸಿದ ಬ್ಯಾಂಕ್‌ಗೆ ದಂಡ: ಹೆಚ್ಚುವರಿ ಬಡ್ಡಿ ಹಾಗೂ ಪರಿಹಾರ ನೀಡಲು ಗ್ರಾಹಕ ಆಯೋಗ ಆದೇಶ…

ಮಂಜುನಾಥ ಶೆಟ್ಟಿ… ಕೇಂದ್ರ ಸರ್ಕಾರದ ಬಡ್ಡಿ ರಿಯಾಯಿತಿ ಯೋಜನೆಯಡಿ ಶೈಕ್ಷಣಿಕ ಸಾಲ ಪಡೆದ ಗ್ರಾಹಕರಿಂದ ನಿಯಮಬಾಹಿರವಾಗಿ ಹೆಚ್ಚುವರಿ ಬಡ್ಡಿ ವಸೂಲಿ ಮಾಡಿ, ಸೇವಾ ನ್ಯೂನತೆ ಎಸಗಿದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಹೊಸನಗರ ಶಾಖೆಗೆ ಶಿವಮೊಗ್ಗದ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ…

ಆರೋಗ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ…

ಮಂಜುನಾಥ ಶೆಟ್ಟಿ… ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆರೋಗದಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರ ಆದೇಶದನ್ವಯ ಶಿವಮೊಗ್ಗ…

ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧ: ಸಿಎಂ ಡಿ ಕೆ ಶಿವಕುಮಾರ್…

ಮಂಜುನಾಥ ಶೆಟ್ಟಿ… “ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊಂಡ ಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ ಅನುಮಾನವಿಲ್ಲ‌” ಎಂದು…

ಪ್ಲಾಸ್ಟಿಕ್ ಸರ್ಜರಿ ಎಂದರೇ ಬರೀ ಬಾಹ್ಯ ಸೌಂದರ್ಯಕ್ಕಷ್ಟೇ ಅಲ್ಲ – ಡಾ ಚೇತನ್ ಕುಮಾರ್ ನವಿಲೆಹಾಳ್…

ಮಂಜುನಾಥ ಶೆಟ್ಟಿ… ಶಿವಮೊಗ್ಗ : ಪ್ಲಾಸ್ಟಿಕ್ ಸರ್ಜರಿ ವೈದ್ಯಕೀಯ ವಿಜ್ಞಾನವು ಎಷ್ಟೋ ಜನರ ಪಾಲಿಗೆ ಮರುಜೀವ ನೀಡುವ ಸಂಜೀವಿನಿಯಾಗಿದ್ದರೂ, ಇದರ ಬಗ್ಗೆ ಜನಸಾಮಾನ್ಯರಲ್ಲಿ ಇಂದಿಗೂ ಅನೇಕ ತಪ್ಪು ಕಲ್ಪನೆಗಳಿವೆ. ಪ್ಲಾಸ್ಟಿಕ್ ಸರ್ಜರಿ ಎಂದರೆ ಕೇವಲ ಬಾಹ್ಯ ಸೌಂದರ್ಯವಷ್ಟೇ, ಕಾಸ್ಮೆಟಿಕ್ ಸರ್ಜರಿ ಎಂದು…

BJP ಮುಖಂಡ ಶಂಕರ್ ರಿಂದ ಸಮಾಜಮುಖಿ ಕಾರ್ಯ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ಗ್ರಾಮಾಂತರ ಭಾಗದ ಅಗಸಾವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಬಟ್ಟೆ ವಿತರಣೆ ಮಾಡಲಾಯಿತು.ಜಿಲ್ಲಾ ಬಿಜೆಪಿ ಮುಖಂಡರಾದ ಶಂಕರ್ ಗೌಡ ರವರು ಸರ್ಕಾರಿ ಶಾಲಾ ಮಕ್ಕಳಿಗೆ ಪುಸ್ತಕ ಮತ್ತು ಬಟ್ಟೆ ವಿತರಣೆ ಮಾಡಿ ಮಾನವೀಯತೆ…

ಕೋಟೆ ಆಂಜನೇಯ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ದೇವೇಂದ್ರಪ್ಪ ನೇಮಕ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ನಗರದ ದೂರ್ವಾಸ ಮುನಿಗಳಿಂದ ಪ್ರತಿಷ್ಠಾಪಿಸಲ್ಪಟ್ಟ ಸುಮಾರು 400 ವರ್ಷಗಳ ಇತಿಹಾಸವುಳ್ಳ ಪುರಾತನ ಕೋಟೆ ಶ್ರೀ ಸೀತಾರಾಮ ಆಂಜನೇಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ.ಕೆ ದೇವೇಂದ್ರಪ್ಪನವರು ನೇಮಕಗೊಂಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರದಿಂದ ಒಟ್ಟು 9 ಸದಸ್ಯರುಗಳಲ್ಲಿ ದೇವೇಂದ್ರಪ್ಪನವರನ್ನು…

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ನಮ್ಮಬಿಮಾನದ ಅಭಿನಂದನೆ ಕಾರ್ಯಕ್ರಮ…

ಮಂಜುನಾಥ ಶೆಟ್ಟಿ… ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬೆಂಗಳೂರು ವತಿಯಿಂದ ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಆಯೋಜಿಸಲಾದ “ನಮ್ಮಭಿಮಾನದ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ”ವು ಸಾವಿರಾರು ಸರ್ಕಾರಿ ನೌಕರರು, ಅವರ ಕುಟುಂಬ ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಅತ್ಯಂತ…

ಸಕ್ರೆಬೈಲು ಆನೆ ಬಿಡಾರಕ್ಕೆ ಪಶುವೈದ್ಯರ ನೇಮಕ – ನೇರ ಸಂದರ್ಶನಕ್ಕೆ ಕರೆ…

ಮಂಜುನಾಥ ಶೆಟ್ಟಿ… ಶಿವಮೊಗ್ಗ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿ ಬರುವ ಸಕ್ರೆಬೈಲು ಆನೆ ಬಿಡಾರದ ಆನೆಗಳಿಗೆ ಚಿಕಿತ್ಸೆ ನೀಡಲು ಹಾಗೂ ವನ್ಯಜೀವಿಗಳ ರಕ್ಷಣಾ ಕಾರ್ಯಕ್ಕಾಗಿ ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರೊಬ್ಬರ ಸೇವೆಯ ಅಗತ್ಯವಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವನ್ಯಜೀವಿ ವಿಭಾಗದ ಉಪ ಅರಣ್ಯ…