Author: Nuthan Moolya

ಪ್ರಜಾಪ್ರಭುತ್ವ ಬಲಿಷ್ಠ ವ್ಯವಸ್ಥೆ-ಶಾಸಕ ಚನ್ನಬಸಪ್ಪ…

ಪ್ರಜಾಪ್ರಭುತ್ವ ಒಂದು ಬಲಿಷ್ಟ ವ್ಯವಸ್ಥೆ. ಅತಿ ಸಾಮಾನ್ಯ ವ್ಯಕ್ತಿ ಕೂಡ ಉನ್ನತ ಸ್ಥಾನಕ್ಕೇರಬಹುದೆಂಬುದಕ್ಕೆ ಇದು ಸಾಕ್ಷಿಯಾಗಿದೆ ಎಂದು ಶಾಸಕರಾದ ಎಸ್.ಎನ್. ಚನ್ನಬಸಪ್ಪ ಹೇಳಿದರು.ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಪದವಿಪೂರ್ವ ಕಾಲೇಜು ವಿಭಾಗ,…

ಸರ್ಕಾರಿ ನೌಕರರ ಚುನಾವಣೆಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸಚಿವ ಮಧು ಬಂಗಾರಪ್ಪ ಶ್ಲಾಘನೆ…

ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರ ಗೃಹ ಕಚೇರಿಯಲ್ಲಿ ಶಿವಮೊಗ್ಗ ಜಿಲ್ಲೆಯ ಸರ್ಕಾರಿ ನೌಕರರ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ ಹಾಗೂ ಚುನಾವಣೆ ಕಣದಲ್ಲಿರುವ ಅಭ್ಯರ್ಥಿಗಳಾದ ಶ್ರೀ ಆರ್. ಮೋಹನ್ ಕುಮಾರ್, ಜಿ.…

ರೋಟರಿ ಸಂಸ್ಥೆಯು ವಿಶೇಷವಾಗಿ  ಸಂಘಟನೆಯನ್ನು ಗೌರವಿಸಿದ್ದಕ್ಕೆ ಧನ್ಯವಾದ-ಕರವೇ ಸ್ವಾಭಿಮಾನಿ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್…

ಶಿವಮೊಗ್ಗ: ಕನ್ನಡ ರಾಜ್ಯೋತ್ಸವ ಆಚರಣೆಯು ನವೆಂಬರ್‌ಗೆ ಸೀಮಿತ ಆಗಬಾರದು. ಎಲ್ಲ ಸಂದರ್ಭಗಳಲ್ಲಿ ಕನ್ನಡ ಭಾಷೆ ಬಳಸಬೇಕು. ಕನ್ನಡ ನಮ್ಮ ನಿತ್ಯೋತ್ಸವ ಆಗಬೇಕು ಎಂದು ಪ್ರೊ. ಡಾ. ಹಸೀನಾ ಎಚ್.ಕೆ. ಹೇಳಿದರು.ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‌ನಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ…

ವಿಶೇಷ ಚೇತನ ಮಕ್ಕಳ ಸೇವೆ ಮಾಡುವುದು ದೇವರ ಸೇವೆ ಮಾಡಿದಂತೆ-BYR…

ಶಿವಮೊಗ್ಗ: ವಿಶೇಷಚೇತನ ಮಕ್ಕಳು ದೇವರ ಮಕ್ಕಳಿದ್ದಂತೆ, ಅವರ ಸೇವೆ ಮಾಡುವುದು ದೇವರ ಸೇವೆ ಮಾಡಿದಂತೆ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಅಭಿಪ್ರಾಯಿಸಿದರು. ಸರ್ಜಿ ಫೌಂಡೇಶನ್‌ ಹಾಗೂ ರೌಂಡ್‌ ಟೇಬಲ್‌ ವತಿಯಿಂದ ನಗರದ ಕಂಟ್ರಿಕ್ಲಬ್ ನಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಬುಧವಾರ ಆಯೋಜಿಸಿದ್ದ ಬುದ್ಧಿಮಾಂದ್ಯರು…

ನವಲೆಯಲ್ಲಿರುವ ಈಶ್ವರ ವನ ಸುತ್ತಮುತ್ತ ಮರಗಳಿಗೆ ಕೊಡಲಿ ಪೆಟ್ಟು-ನವ್ಯಶ್ರೀ ನಾಗೇಶ್ …

ಶಿವಮೊಗ್ಗ ನಗರದ ನವಲೆಯಲ್ಲಿರುವ ಈಶ್ವರ ವನ ಚಾರಿಟಬಲ್ ಟ್ರಸ್ಟ್ ಬೆಳೆಸಿರುವ ಮರಗಳನ್ನ ಮೆಸ್ಕಾಂ ನವರು ಕಡಿತಲೆ ಮಾಡಿರುವ ಬಗ್ಗೆ ಟ್ರಸ್ಟ್ ನ ಮಾಲೀಕ ನವ್ಯ ಶ್ರೀ ನಾಗೇಶ್ ಆಕ್ಷೇಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎರಡು ಎಕರೆಯ ಈಶ್ವರ ವನದಲ್ಲಿ 1000 ಮರಗಳಿವೆ.…

ನವಲೆಯಲ್ಲಿರುವ ಈಶ್ವರ ವನ ಸುತ್ತಮುತ್ತ ಮರಗಳಿಗೆ ಕೊಡಲಿ ಪೆಟ್ಟು-ನವ್ಯಶ್ರೀ ನಾಗೇಶ್ …

ಶಿವಮೊಗ್ಗ ನಗರದ ನವಲೆಯಲ್ಲಿರುವ ಈಶ್ವರ ವನ ಚಾರಿಟಬಲ್ ಟ್ರಸ್ಟ್ ಬೆಳೆಸಿರುವ ಮರಗಳನ್ನ ಮೆಸ್ಕಾಂ ನವರು ಕಡಿತಲೆ ಮಾಡಿರುವ ಬಗ್ಗೆ ಟ್ರಸ್ಟ್ ನ ಮಾಲೀಕ ನವ್ಯ ಶ್ರೀ ನಾಗೇಶ್ ಆಕ್ಷೇಪಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಎರಡು ಎಕರೆಯ ಈಶ್ವರ ವನದಲ್ಲಿ 1000 ಮರಗಳಿವೆ.…

ಸಾರ್ವಜನಿಕರಿಗೆ ಅಲೆದಾಡಿಸುತ್ತಿರುವ ಪಾಲಿಕೆ ಕಂದಾಯ ಉಪ ಆಯುಕ್ತರನ್ನು ಎತ್ತಂಗಡಿ ಮಾಡಿ-ಜಿಲ್ಲಾ ಯುವ ಕಾಂಗ್ರೆಸ್ ಆಗ್ರಹ…

ಇ-ಆಸ್ತಿ ನೀಡಲು ಸಾರ್ವಜನಿಕರನ್ನು ಅಲೆದಾಡಿಸಿ – ಹಣಕ್ಕೆ ಬೇಡಿಕೆ ಇಡುತ್ತಿರುವ ಪಾಲಿಕೆಯ ಕಂದಾಯ ವಿಭಾಗದ ಉಪ ಆಯುಕ್ತರ ಮಂಜುನಾಥ್ ವಿರುದ್ಧ ಕ್ರಮಕ್ಕೆ ಆಗ್ರಿ ಸಿ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು. ರಾಜ್ಯದ ಎಲ್ಲ ನಗರ – ಪಟ್ಟಣ…

ರಸ್ತೆ ಬಂದ್ ಮಾಡಿ ಕನ್ನಡಪರ ಸಂಘಟನೆ ಪ್ರತಿಭಟನೆ…

ಕನ್ನಡಪರ ಸಂಘಟನೆ ರಸ್ತೆ ಬಂದು ಮಾಡಿ ಪ್ರತಿಭಟನೆ ನಡೆಸಿದರು.ನಗರದ ಶೇಷಾದ್ರಿಪುರಂ ರೈಲ್ವೆ ಮೇಲು ಸೇತುವೆ ಮತ್ತು ರಾಗಿಗುಡ್ಡಕ್ಕೆ ಹೋಗುವ ರಸ್ತೆ ಸರಿಪಡಿಸದೆ ಅನೇಕ ದಿನಗಳು ಕಳೆದಿದ್ದು ಇದರ ವಿರುದ್ಧ ಕನ್ನಡ ಹೋರಾಟಗಾರರ ಸಂಘಟನೆ ರಸ್ತೆ ತಡೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ನಗರ ಉಪವಿಭಾಗ -2ರ ಘಟಕ 5 ರ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣೆ ಕೆಲಸ ಇರುವುದರಿಂದ ನ.14 ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಆರ್.ಎಂ.ಎಲ್.ನಗರ, ಮಂಡ್ಲಿ ವೃತ್ತ, ಬೈಪಾಸ್, ಎನ್.ಟಿ.ರಸ್ತೆ, ಮರ‍್ನಮಿಬೈಲು, ಜೆ.ಸಿ.ನಗರ, ಭಾರತಿ ಕಾಲೋನಿ, ಪಂಚವಟಿ ಕಾಲೋನಿ,…

ಒನಕೆ ಓಬವ್ವ ಒಬ್ಬ ವೀರ ಮಹಿಳೆ-ಸಿ.ಎಸ್. ಚಂದ್ರಭೋಪಾಲ್…

ಚಿತ್ರದುರ್ಗದ ಒನಕೆ ಓಬವ್ವ ಒಬ್ಬ ವೀರ ಮಹಿಳೆ. ಅವರ ಹೋರಾಟ ಅವಿಸ್ಮರಣಿಯ ಎಂದು ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ್ ತಿಳಿಸಿದರು.ಅವರು ಇಂದು ಕುವೆಂಪು ರಂಗಮAದಿರಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ,…