Author: Nuthan Moolya

ಬಿ.ವೈ.ರಾಘವೇಂದ್ರ ರವರನ್ನು ಪ್ರಚಂಡ ಬಹುಮತದಿಂದ ಆಯ್ಕೆ ಮಾಡಿ-ಬಿ.ಎಸ್. ಯಡಿಯೂರಪ್ಪ…

ಸೊರಬ : ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರನ್ನು ಪ್ರಚಂಡ ಬಹುಮತದಿಂದ ಆಯ್ಕೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಷ್ಟ್ರೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದರು.ಸೊರಬ ತಾಲ್ಲೂಕಿನ ಆನವಟ್ಟಿ ಮಹಾಶಕ್ತಿ ಕೇಂದ್ರ ವ್ಯಾಪ್ತಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು,…

ಕ್ಷೇತ್ರದ ಧ್ವನಿಯಾಗುವೆ ಹರಸಿ ಆಶೀರ್ವದಿಸಿ- ಗೀತಾ ಶಿವರಾಜಕುಮಾರ್…

ಶಿವಮೊಗ್ಗ:’ಕ್ಷೇತ್ರದ ಧ್ವನಿಯಾಗಿ ಸಂಸತ್ತಿನಲ್ಲಿ ಸಮಸ್ಯೆಗಳಿಗೆ ಪರಿಹಾರ ಒದಗಿಸುವೆ. ಆದ್ದರಿಂದ ಇಲ್ಲಿ ಒಂದು ಅವಕಾಶ ಕಲ್ಪಿಸಿಕೊಡಿ’ ಎಂದು ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜಕುಮಾರ ಹೇಳಿದರು. ತಾಲ್ಲೂಕಿನ ಆಯನೂರು, ಕುಂಸಿ, ಚೋರಡಿ, ಉಳವಿಯಲ್ಲಿ ಶುಕ್ರವಾರ ಗೀತಾ ಶಿವರಾಜಕುಮಾರ ಪರ ಆಯೋಜಿಸಿದ್ದ ರೋಡ್ ಷೋನಲ್ಲಿ ಪಾಲ್ಗೊಂಡು…

ಶಿಕ್ಷಣಕ್ಕೆ ಆದ್ಯತೆ ಕೊಡಿ- ದಲಿತ ಸಮಾವೇಶದಲ್ಲಿ ಕೆ.ಎಸ್.ಈಶ್ವರಪ್ಪ ಮನವಿ…

ನಗರದ ಪೇಸ್ ಕಾಲೇಜಿನ ಸಭಾಂಗಣದಲ್ಲಿ ರಾಷ್ಟ್ರ ಭಕ್ತರ ಬಳಗದ ವತಿಯಿಂದ ಕೆ.ಎಸ್.ಈಶ್ವರಪ್ಪ ಬೆಂಬಲಿಸಿ ದಲಿತರ ಸಮಾವೇಶ ಆಯೋಜಿಸಲಾಗಿತ್ತು ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್, ಮಲೆನಾಡು ರೈತ ಸಮಿತಿ ಅಧ್ಯಕ್ಷ ತಿ.ನ.ಶ್ರೀನಿವಾಸ್ ದಲಿತ ಸಮಾಜದ ಮುಖಂಡಾರದ ಹೆಚ್.ಶಿವಾಜಿ, ಮಾಜಿ ಮೇಯರ್ ಲತಾ…

ವಿವಿಧ ಇಲಾಖೆಗಳಿಂದ ಸಾಂಪ್ರದಾಯಿಕ ಉಡುಗೆಗಳ ಮೂಲಕ ಮತದಾನ ಜಾಗೃತಿ ಕಾರ್ಯಕ್ರಮ…

ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸ್ವೀಪ್ ಸಮಿತಿ ವತಿಯಿಂದ ಗುರುವಾರ ಮತದಾನ ಜಾಗೃತಿ ಜಾಥಾವನ್ನು ವಿಶಿಷ್ಟವಾಗಿ ನಡೆಸಲಾಯಿತು. ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ್ ಲೋಖಂಡೆ ಅವರು ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿ,…

ಶಾಹಿ ಗಾರ್ಮೆಂಟ್ಸ್ ನಲ್ಲಿ ಕೆ.ಎಸ್.ಈಶ್ವರಪ್ಪ ಮತಯಾಚನೆ…

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತ ಯಾಚನೆ ನಡೆಸಿದರು.ಶಿವಮೊಗ್ಗ ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ ಶೋರೂಮ್, ಸುಪ್ರೀಂ ಬಜಾಜ್ ಶೋರೂಮ್ ಹಾಗು ಸಾಗರ ರಸ್ತೆಯ ಇಂಡಸ್ಟ್ರಿಯಲ್ ಏರಿಯಾದ ಕಾರ್ಖಾನೆಗಳಿಗೆ ಭೇಟಿ ನೀಡಿ ಸಿಬ್ಬಂದಿ ಕಾರ್ಮಿಕರಲ್ಲಿ ಮತ ಯಾಚನೆ…

ಭಾರತದ ಕೀರ್ತಿ ಪತಾಕೆ ಮತ್ತಷ್ಟು ಎತ್ತರಕ್ಕೆ ಹಾರಲು ಕಮಲಕ್ಕೆ ಮತ ನೀಡಿ-ಬಿ.ವೈ. ರಾಘವೇಂದ್ರ…

ಜಾಗತಿಕ ಮಟ್ಟದಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಮತ್ತಷ್ಟು ಎತ್ತರಕ್ಕೆ ಹಾರಿಸಲು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗುರುತಾದ ಕಮಲದ ಹೂವಿಗೆ ತಮ್ಮ ಅಮೂಲ್ಯವಾದ ಮತವನ್ನು ನೀಡಬೇಕೆಂದು ಬಿಜೆಪಿ ಅಭ್ಯರ್ಥಿ ಹಾಗೂ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು.ನಗರದ ಬಿಬಿ ರಸ್ತೆಯಲ್ಲಿರುವ ಸತ್ಯ ಪ್ರಮೋದ ಕಲ್ಯಾಣ…

ಗೀತಾ ಶಿವರಾಜ್ ಕುಮಾರ್ ರವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ-ರಾಹುಲ್ ಗಾಂಧಿ…

ಶಿವಮೊಗ್ಗ ನಗರದ ಫ್ರೀಡಂ ಪಾರ್ಕಿನಲ್ಲಿ ಪ್ರಜಾಧ್ವನಿ ಸಮಾವೇಶ ನಡೆಯಿತು.ರಾಹುಲ್ ಗಾಂಧಿ ಮಾತನಾಡಿ ಶಿವಮೊಗ್ಗ ಲೋಕಸಭಾ ಅಭ್ಯರ್ಥಿ ಗೀತಾ ಶಿವರಾಜಕುಮಾರ್ ರವರನ್ನು ಅತ್ಯಧಿಕ ಮತಗಳಿಂದ ಗೆಲ್ಲಿಸಿ ಲೋಕಸಭೆಗೆ ಕಳಿಸಿ ಎಂದು ಕರೆಕೊಟ್ಟರು. ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಒಬ್ಬ ಸಾಮೂಹಿಕ ಅತ್ಯಾಚಾರಿ. ಆತನನ್ನು…

ಹೋಟೆಲ್ ಶುಭಂ ತಂಡದ ವತಿಯಿಂದ ಮತದಾನ ಜಾಗೃತಿ…

ಕಾರ್ಮಿಕ ದಿನಾಚರಣೆಯ ಪ್ರಯುಕ್ತ ಹೋಟಲ್ ಶುಭಂ ನಲ್ಲಿನ ಕಾರ್ಮಿಕರಿಗೆ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು ಜೊತೆಗೆ ಮ್ಯೂಸಿಕಲ್ ಛೇರ್ ಆಟ ಆಡಿಸಲಾಯಿತು.ಇದೇ ಸಮಯದಲ್ಲಿ ಮತದಾನ ಜಾಗೃತಿ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಸದರಿ ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಸ್ವೀಪ್ ನೋಡಲ್ ಅಧಿಕಾರಿಗಳಾದ ಶ್ರೀಮತಿ…

ಮೇ 7ರಂದು ಮತ ಚಲಾಯಿಸಲು ವೇತನ ಸಹಿತ ರಜೆ…

ಭಾರತ ಚುನಾವಣಾ ಆಯೋಗವು ಕರ್ನಾಟಕದಲ್ಲಿ 02 ಹಂತಗಳಲ್ಲಿ ಲೋಕಸಭಾ ಚುನಾವಣೆಯನ್ನು ಘೋಷಿಸಿದ್ದು, ಶಿವಮೊಗ್ಗ ಜಿಲ್ಲಾದ್ಯಂತ ಮೇ 07 ಮತದಾನದ ದಿನದಂದು ರಾಜ್ಯಾದ್ಯಂತ ಎಲ್ಲಾ ಕಾರ್ಖಾನೆಗಳು, ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ವೇತನ ಸಹಿತ ರಜೆ…

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ-ದುನಿಯಾ ವಿಜಿ…

ಶಿವಮೊಗ್ಗ:’ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು ಕ್ಷೇತ್ರದ ಮತದಾರರ ಸ್ವಾಭಿಮಾನದ ಪ್ರಶ್ನೆ’ ಎಂದು ನಟ ದುನಿಯಾ ವಿಜಯ್ ಹೇಳಿದರು. ಸಾಗರ ತಾಲ್ಲೂಕಿನ ತ್ಯಾಗರ್ತಿಯಲ್ಲಿ ಬುಧವಾರ ಆಯೋಜಿಸಿದ್ದ ಕಾಂಗ್ರೆಸ್ ಅಭ್ಯರ್ಥಿ…