Author: Nuthan Moolya

ಪಿವಿಸಿ ಕೇಂದ್ರದಲ್ಲಿ ಎವಿಇಎಸ್ ಮತದಾನಕ್ಕೆ ಅವಕಾಶ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಅಗತ್ಯ ಸೇವೆಯಡಿ ಬರುವ ಮತದಾರರಿಗೆ(ಎವಿಇಎಸ್) ಸಂಬಂಧಿಸಿದಂತೆ ದಿನಾಂಕ: 01-05-2024 ರಿಂದ 03-05-2024 ರವರೆಗೆ ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆವರೆಗೆ ಶಿವಮೊಗ್ಗ ತಾಲ್ಲೂಕು ಕಚೇರಿಯಲ್ಲಿ ಪಿವಿಸಿ ಸೆಂಟರ್‍ನ್ನು ತೆರೆಯಲಾಗಿದ್ದು, ಈ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸದರಿ ದಿನಾಂಕಗಳಂದು…

ಭಾರತವನ್ನು ಬಲಿಷ್ಠ ವಾಗಿಸಲು ಬಿಜೆಪಿಗೆ ಮತ ನೀಡಿ-ಬಿ. ವೈ.ರಾಘವೇಂದ್ರ…

ದೇಶದ ಹಿತ ದೃಷ್ಟಿಯಿಂದ ಮತ್ತು ವಿಶ್ವದಲ್ಲಿ ಭಾರತವನ್ನು ಬಲಿಷ್ಟ ರಾಷ್ಟ್ರವನ್ನಾಗಿಸುವ ಉದ್ದೇಶದಿಂದ ಬಿಜೆಪಿಗೆ ಮತ ನಿಡಬೇಕೆಂದು ಬಿಜಿಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು. ಇಂದು ಶಿವಮೊಗ್ಗ ನಗರದ ಬಾಪೂಜಿ ನಗರ, ಹೊಸಮನೆ ಸೇರಿದಂತೆ ಇತರೆ ಬಡಾವಣೆಗಳಲ್ಲಿ ರೋಡ್…

ಪಕ್ಷಾತೀತವಾಗಿ ಜನರು ಬೆಂಬಲ ನೀಡುತ್ತಿದ್ದಾರೆ-ಕೆ.ಎಸ್.ಈಶ್ವರಪ್ಪ…

2238 ಬೂತ್ ಗಳಲ್ಲಿ ನಾವು ಬೂತ್ ಕಮಿಟಿ ಮಾಡಿಕೊಂಡಿದ್ದೇವೆ ಯಾವ ರಾಷ್ಟ್ರೀಯ ಪಕ್ಷಗಳಿಂದ ಇಷ್ಟು ಬೂತ್ ಕಮಿಟಿಗಳು ಆಗಿಲ್ಲ ರಾಷ್ಟ್ರ ಭಕ್ತರ ಬಳಗದ ವತಿಯಿಂದ ಈ ಕಾರ್ಯ ಆಗಿದೆ ಬಳಗಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಬೈಂದೂರಿನಲ್ಲಿ ತಿಳಿಸಿದರು. ನನ್ನ ಗುರುತು ಕಬ್ಬಿನ…

ಗೀತಕ್ಕ ಗೆದ್ದರೆ ನಾರಾಯಣ ಗುರು ವಿಚಾರಧಾರೆಗಳು ಗೆದ್ದಂತೆ-ನಿಖಿತ್ ರಾಜ್ ಮೌರ್ಯ…

ಬೈಂದೂರು:’ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾಕ್ಕ ಗೆದ್ದರೆ ಸಂವಿಧಾನ, ನಾರಾಯಣ ಗುರುಗಳ ವಿಚಾರಧಾರೆ, ಚಿಂತನೆಗಳು ಗೆದ್ದಂತೆ’ ಎಂದು ಕೆಪಿಸಿಸಿ ವಕ್ತಾರ ಹಾಗೂ ಚಿಂತಕರೂ ಆದ ನಿಖೇತ್ ರಾಜ್ ಮೌರ್ಯ ಹೇಳಿದರು. ತಾಲ್ಲೂಕಿನ ಕಿರಿಮಂಜೇಶ್ವರದಲ್ಲಿ ಮಂಗಳವಾರ ಆಯೋಜಿಸಿದ್ದ ಗೀತಾ ಶಿವರಾಜಕುಮಾರ ಪರ ಸಾತಯಾಚನೆ ಸಭೆ…

ರೇಡಿಯೋ ಶಿವಮೊಗ್ಗ ವತಿಯಿಂದ ಮತದಾನ ಜಾಗೃತಿ…

ರೇಡಿಯೋ ಶಿವಮೊಗ್ಗ ಮತ್ತು ಮಹಾನಗರ ಪಾಲಿಕೆ ಶಿವಮೊಗ್ಗ ಇವರ ಸಹಯೋಗದಲ್ಲಿ ಸುಬ್ಬಯ್ಯ ಮೆಡಿಕಲ್ ಕಾಲೇಜ್ ನಲ್ಲಿ ಮತದಾನ ಜಾಗೃತಿ ಹಿನ್ನೆಲೆಯಲ್ಲಿ ರಸಪ್ರಶ್ನೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಸ್ವೀಪ್ ನೋಡಲ್ ಅಧಿಕಾರಿಗಳಾದ ಶ್ರೀಮತಿ ಅನುಪಮ ಶ್ರೀಮತಿ ಸುಪ್ರಿಯ ಮತ್ತು ಸದಸ್ಯರು, ರೇಡಿಯೋ…

ನಮಗೆ ವಿಷನ್ ಚಿಂತೆ ಅವರಿಗೆ ಕಮಿಷನ್ ಚಿಂತೆ-ಜಯಪ್ರಕಾಶ್ ನಡಾ…

ನಮಗೆ ದೇಶದ ವಿಷನ್ ಚಿಂತೆ ಆದರೆ ವಿರೋಧ ಪಕ್ಷಗಳಿಗೆ ಕಮಿಷನ್ ಚಿಂತೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ಡಾ ಹೇಳಿದರು.ನಗರದ ಸಾಗರ ರಸ್ತೆಯಲ್ಲಿರುವ ಪ್ರೇರಣಾ ಕನ್ವೆನ್‌ಷನ್ ಹಾಲ್‌ನಲ್ಲಿ ಜಿಲ್ಲಾ ಬಿಜೆಪಿ ಆಯೋಜಿಸಿದ್ದ ವೃತ್ತಿಪರರ ಸಮಾವೇಶ ಆಯೋಜಿಸಿದ್ದ ಅವರು, ಬಿಜೆಪಿ ಮತ್ತು…

ಶ್ರೀ ಸಾಮಾನ್ಯರ ಈ ಬಾರಿಯ ನಿರ್ಧಾರ ಮತ್ತೊಮ್ಮೆ ಮೋದಿ ಸರ್ಕಾರ-ಹೆಚ್.ಡಿ. ಕುಮಾರಸ್ವಾಮಿ…

ಲೋಕಸಭಾ ಸಾರ್ವತ್ರಿಕ ಚುನಾವಣೆ ನಿಮಿತ್ತ ತಾಲ್ಲೂಕಿನ ಆರಗ ಮಹಾ ಶಕ್ತಿಕೇಂದ್ರ ವ್ಯಾಪ್ತಿಯ ಕೋಣಂದೂರು ಭಾಗದಲ್ಲಿ ಭಾರತೀಯ ಜನತಾ ಪಕ್ಷ ತೀರ್ಥಹಳ್ಳಿ ಮಂಡಲ ಇಂದು ಜೆಡಿಎಸ್ ಸಹಯೋಗದೊಂದಿಗೆ ಆಯೋಜಿಸಿದ್ಧ ಬ್ರಹತ್ “ಸಾರ್ವಜನಿಕ ಸಭೆ” ಯಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಎಚ್.ಡಿ. ಕುಮಾರಸ್ವಾಮಿ…

ನೋಬೆಲ್ ಓಲ್ಡ್ ರೆಕಾರ್ಡ್ ಜಿಲ್ಲೆಯ ಸಾಧಕರಿಂದ ಹೊಸ ದಾಖಲೆ…

ನೋಬೆಲ್ ವರ್ಲ್ಡ್ ರೆಕಾರ್ಡ್ಸ್ ಮತ್ತು ಶಿವಮೊಗ್ಗ ಸಿಟಿ ಕರಾಟೆ ಅಸೋಸಿಯೇಷನ್ ವತಿಯಿಂದ ನಗರದ ನೆಹರು ಕ್ರೀಡಾಂಗಣ ಹಾಗೂ ಗಾಂಧಿ ಪಾರ್ಕ್ ನಲ್ಲಿ ನಡೆದ ನೋಬೆಲ್ ವರ್ಲ್ಡ್ ರೆಕಾರ್ಡ್ ಅಟೆಂಪ್ಟ್ ನಲ್ಲಿ ಜಿಲ್ಲೆಯ ಅನೇಕ ಕೌಶಲ್ಯ ಭರಿತ ವಿದ್ಯಾರ್ಥಿಗಳು ಹಾಗೂ ಕಲಾತಂಡಗಳು ವೈಶಿಷ್ಟ…

ಶಿವಮೊಗ್ಗದ ಖಾಸಗಿ ಬಸ್ ನಿಲ್ದಾಣದ ಅಂಗಡಿಯಲ್ಲಿ ಬೆಂಕಿ…

BREAKING NEWS… ಶಿವಮೊಗ್ಗ ನಗರದ ಖಾಸಗಿ ಬಸ್‌ ನಿಲ್ದಾಣದಲ್ಲಿ ಮೊಬೈಲ್ ಅಂಗಡಿಯಲ್ಲಿ ಬೆಂಕಿ ದುರಂತ ಸಂಭವಿಸಿದೆ. ಅಂಗಡಿಯಲ್ಲಿ ಸಂಪೂರ್ಣ ಅಂದಾಜು 3ಲಕ್ಷ್ ಹಣದ ವಸ್ತುಗಳು ಸುಟ್ಟು ಹೋಗಿದೆ. ಸೈಯದ್ ವಾಸಿಂ ಎಂಬುವವರು ಅಂಗಡಿಯ ಮಾಲೀಕರಾಗಿದ್ದಾರೆ.ಈ ವಿಚಾರ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ…

ಜಿಲ್ಲೆಯಲ್ಲಿ ಪೊಲೀಸರಿಂದ ಪಥ ಸಂಚಲನ…

ಲೋಕಸಭಾ ಚುನಾವಣೆ – 2024 ರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧಿಕ್ಷಕರು-1, ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಕಾರಿಯಪ್ಪ, ಎ…